ಹಾಸನ | ಮಾ. 23ರಿಂದ ಏಪ್ರಿಲ್ 5ರವರೆಗೆ ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವ

Date:

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಶ್ರೀ ಚನ್ನಕೇಶವಸ್ವಾಮಿ ದೇವಸ್ಥಾನದ ದಿವ್ಯ ಬ್ರಹ್ಮ ರಥೋತ್ಸವ ಜಾತ್ರೆ ಅದ್ದೂರಿಯಿಂದ ನೆರವೇರಲಿದೆ.

- Advertisement -

ಮಾರ್ಚ್ 23 ರಿಂದ 5/04/2026 ರವರೆಗೆ ಜಾತ್ರೆ ನಡೆಯಲಿದ್ದು, ದಿ.31 ರಿಂದ 1/04/2026ರಂದು ಶ್ರೀ ಚನ್ನಕೇಶವಸ್ವಾಮಿ ದೇವಸ್ಥಾನದ ದಿವ್ಯ ಬ್ರಹ್ಮ ರಥೋತ್ಸವ ಕಾರ್ಯಕ್ರಮವಿದೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 70-80ಸಾವಿರ ಜನ ಭಕ್ತಾಧಿಗಳು ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಲ್ಲವನ್ನೂ ಕಣ್ಣುಮುಚ್ಚಿ ಪಾಲಿಸುವ ವಿಭೀಷಣನೆ ಈ ಸಮಾಜಕ್ಕೆ ಸೂಕ್ತ,...

ರಾಮಾಯಣವನ್ನು ಗೌರವಿಸುವ ನಾವು ರಾವಣನ ದೃಷ್ಟಿಕೋನದಿಂದಲೂ ಕಥೆಯನ್ನು ಓದಬೇಕು. ಈ ಕಾಲಕ್ಕೆ ರಿಟೆಲ್ಲಿಂಗ್ಸ್, ಕೌಂಟರ್ ನರೇಟಿವ್ಸ್ ಹಾಗೂ ಹ್ಯೂಮನೈಸಿಂಗ್ ಸ್ಟೋರಿಸ್ ಅಗತ್ಯತೆ ಬಹಳವಾಗಿದೆ. ಶಿವ ನಮ್ಮ ಅಚ್ಚುಮೆಚ್ಚಿನ ದೇವನಾಗಿದ್ದ. ಅವನನ್ನ ನಾವು ಅತಿಯಾಗಿ ಪ್ರೀತಿಸುತಿದ್ದೆವು....

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ಇದನ್ನೂ ಓದಿದ್ದೀರಾ?ಹಾಸನ | ಪ್ರೀವೆಡ್ಡಿಂಗ್ ಫೋಟೋಶೂಟ್; ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ 

ಮಾ. 27ರಿಂದ 2/04/2026 ರವರೆಗೆ ಬೇಲೂರಿನ ಶ್ರೀ ಚನ್ನಕೇಶವಸ್ವಾಮಿ ದೇವಸ್ಥಾನದ ಮುಖ್ಯ ರಸ್ತೆ, ವೈಕುಂಠ ಬೀದಿ, ಕೆರೆ ಬೀದಿ, ಮಸೀದಿ ರಸ್ತೆ, ದೇವಸ್ಥಾನದ ಮುಂಭಾಗದ ರಸ್ತೆ, ದೇವಸ್ಥಾನದ ಬಲಭಾಗದ ರಸ್ತೆ, ದೇವಸ್ಥಾನದ ಎಡಭಾಗದ ರಸ್ತೆ, ದೇವಸ್ಥಾನದ ಹಿಂಭಾಗದ ರಸ್ತೆಗಳಲ್ಲಿ ಸಾರ್ವಜನಿಕರ ವಾಹನಗಳ ಸಂಚಾರವನ್ನು ನಿರ್ಬಂಧಿಸುವಂತೆ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ದೇವನಹಳ್ಳಿ | ಸರ್ಕಾರದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಹಾಗೂ ವಿಶ್ವವಿದ್ಯಾಲಯ ಸ್ಥಾಪಿಸಲು ಒತ್ತಾಯ

ಟಿಪ್ಪು ಸೆಕ್ಯುಲರ್ ಸೇನೆಯ ವತಿಯಿಂದ ಇಂದು ದೇವನಹಳ್ಳಿಯಲ್ಲಿ ಹಜರತ್ ಟಿಪ್ಪು ಸುಲ್ತಾನ್...

ರಾಯಚೂರು | ಲೋಹಿಯಾ ಪ್ರತಿಷ್ಠಾನದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಈರಣ್ಣ ರುದ್ರಾಕ್ಷಿ ಅವರಿಗೆ ಸನ್ಮಾನ

ರಾಯಚೂರು ಲೋಹಿಯ ಪ್ರತಿಷ್ಠಾನದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಈರಣ್ಣ ರುದ್ರಾಕ್ಷಿ ಅವರಿಗೆ...

ರಾಯಚೂರು | ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚನೆಗೆ ಜೆಡಿಎಸ್ ಆಗ್ರಹ

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರನ್ನು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ...