ಹಾಸನ | ಕಾಂಗ್ರೆಸ್ ಸಮಾವೇಶಕ್ಕೆ ತೆರಳುತ್ತಿದ್ದ ಸಚಿವ ಮುನಿಯಪ್ಪ ಇದ್ದ ಕಾರು ಅಪಘಾತ

Date:

ಹಾಸನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ‘ಜನಕಲ್ಯಾಣ ಸಮಾವೇಶ’ಕ್ಕೆ ತೆರಳುವಾಗ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್‌ ಮುನಿಯಪ್ಪ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ. ಹಾಸನದ ಶಾಂತಿಗ್ರಾಮ ಬಳಿ ಅಪಘಾತ ಸಂಭವಿಸಿದೆ.

- Advertisement -

ಶಾಂತಿಗ್ರಾಮದ ಸಮೀಪವಿರುವ ಟೋಲ್‌ ಬಳಿ ಹಿಂದಿನಿಂದ ಬಂದ ಕಾರು ಸಚಿವ ಮುನಿಯಪ್ಪ ಅವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸದ್ಯ, ಯಾರಿಗೂ ಯಾವುದೇ ಅಪಾಯವಾಗಿಲ್ಲ. ಸಚಿವ ಮುನಿಯಪ್ಪ ಅವರ ಕಾರಿನಲ್ಲಿದ್ದವರು ಹಾಗೂ ಡಿಕ್ಕಿ ಹೊಡೆದ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ‘ಪ್ರಜಾಸೇವಾ’ ಇಬ್ಬರ ಅಧಿಕಾರಿಗಳು ಅಮಾನತು; ಡಿಸಿ ಆದೇಶ 

ಹಾಸನ ಜಿಲ್ಲೆ  ಸಕಲೇಶಪುರ ತಾಲೂಕಿನಲ್ಲಿ ನಡೆದ ‘ಪ್ರಜಾಸೇವಾ’ ಆಂದೋಲನದಲ್ಲಿ ಸಾರ್ವಜನಿಕರಿಂದ ಸಾಲು...

ಹಾಸನ | ಸಹಕಾರ ಸಂಘದ ಏಳಿಗೆಗೆ ಎಲ್ಲರೂ ಕೈಜೋಡಿಸಿ: ಜಗದೀಶ್

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಭಿವದ್ಧಿಯಾದರೆ, ರೈತರ ಅಭಿವದ್ಧಿ ಸಾಧ್ಯ...

ಹಾಸನ | ಅ. 29ರಿಂದ ನ. 11ರವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ

ಹಾಸನ ಜಿಲ್ಲೆಯಲ್ಲಿ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನ ಶುರುವಾಗಲಿದೆ. ಅಕ್ಟೋಬರ್...

ಹಾಸನ | ಸೆ. 27ರಂದು ಭಗತ್ ಸಿಂಗ್ ಜನ್ಮದಿನ; ‘ನಾನೇಕೆ ನಾಸ್ತಿಕ’ 3ನೇ ರಾಜ್ಯಮಟ್ಟದ ವೈಚಾರಿಕ ಸಂವಾದ ಸಮಾವೇಶ

ಹಾಸನ, ಸೆ. 23: ಸ್ವಾತಂತ್ರ್ಯ ಚಳವಳಿಯ ಧ್ರುವತಾರೆ, ಕ್ರಾಂತಿಕಾರಿ ಶಹೀದ್ ಭಗತ್...