ಹಾಸನ | ಡಿಸಿ ಲತಾ ಕುಮಾರಿ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ: ಎಚ್‌ಡಿಕೆಗೆ ಡಿಕೆಶಿ ತಿರುಗೇಟು

Date:

ಕೆಲವರಿಗೆ ಸುಳ್ಳೇ ಮನೆ ದೇವರು. ಆದರೆ, ಸತ್ಯ, ಧರ್ಮ ಮತ್ತು ನ್ಯಾಯದ ಹಾದಿಯಲ್ಲಿ ನಡೆಯುವವರಿಗೆ ದೇವರು ಸದಾ ಬೆಂಬಲವಾಗಿ ನಿಲ್ಲುತ್ತಾನೆ. ಸುಳ್ಳು ಹೇಳುವವರಿಗೆ ಹಾಸನಾಂಬೆ ತಾಯಿಯೇ ಸಂದರ್ಭಕ್ಕೆ ತಕ್ಕಂತೆ ಉತ್ತರ ನೀಡುತ್ತಾಳೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ರಾಜಕೀಯ ವಿರೋಧಿಗಳಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು.

- Advertisement -

ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಅವರ ಆರೋಪಗಳ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಉತ್ತಮವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕೆಲವರು ಅಪಪ್ರಚಾರ ನಡೆಸುತ್ತಿದ್ದಾರೆ. ಅಧಿಕಾರಿಗಳು ಹೇಳಿದಂತೆ ಕೇಳದಿದ್ದರೆ ಅವರನ್ನು ಗುರಿಯಾಗಿಸುವುದು ಸರಿಯಲ್ಲ. ಜಿಲ್ಲಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ದೇವಿರಮ್ಮ ಬೆಟ್ಟ: ಕಾಲು ಜಾರಿ ಬಿದ್ದ ಯುವಕ

ನಾನು ನನ್ನ ಆಡಳಿತವನ್ನು ಗಮನಿಸುತ್ತಿದ್ದೇನೆ. ಇಂತಹ ವಿಚಾರಗಳಿಗೆ ಯಾರೂ ಚಿಂತಿಸುವ ಅಗತ್ಯವಿಲ್ಲ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಕಿವಿಮಾತು ಹೇಳಿದ ಸಿಎಂ, ನಮ್ಮ ವಿರುದ್ಧ ಟೀಕೆ ಮಾಡುವವರು ಮತ್ತು ವಿರೋಧಿಗಳು ಬಲಿಷ್ಠವಾಗಿದ್ದಷ್ಟು ನಾವು ಉತ್ತಮವಾಗಿ ಕೆಲಸ ಮಾಡಲು ಸಾಧ್ಯ. ವೈರಿಗಳನ್ನೂ ನಮ್ಮ ಸ್ನೇಹಿತರಂತೆ ಭಾವಿಸಬೇಕು. ಟೀಕೆಗಳಿಗೆ ಉತ್ತರ ನೀಡುವುದಕ್ಕಿಂತ ಜನರಿಗೆ ಉತ್ತಮ ಆಡಳಿತ ನೀಡುವುದು ಮುಖ್ಯ ಎಂದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೂಡಬಿದ್ರೆ | ಜಮೀಯ್ಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

ಜಮೀಯ್ಯತುಲ್ ಫಲಾಹ್ ಮೂಡಬಿದ್ರೆ ತಾಲೂಕು ಘಟಕದ ವತಿಯಿಂದ 23 ಅರ್ಹ ವಿದ್ಯಾರ್ಥಿಗಳಿಗೆ...

ದಕ್ಷಿಣ ಕನ್ನಡ | ಕರಾವಳಿ ಉತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವವನ್ನು ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗುತ್ತಿದ್ದು, ಕರಾವಳಿ...

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು ಜೀವವಿತ್ತ ದೀಪಾವಳಿ!

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ,...

ಮಂಡ್ಯ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಹಾಗೂ ರೈತರ...