ಹಾಸನ | ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಒತ್ತಾಯ; ಎಂ.ಎ. ಗೋಪಾಲಸ್ವಾಮಿ

Date:

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣ ದಲ್ಲಿ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕ್ರೀಡಾ ಸಚಿವರನ್ನು ಒತ್ತಾಯಿಸಲಾಗುವುದು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ತಿಳಿಸಿದರು.

- Advertisement -

ಹೋಬಳಿ ಕೇಂದ್ರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಹೊಯ್ಸಳ ಕ್ರಿಕೆಟರ್ಸ್ ವತಿಯಿಂದ ಆಯೋ ಜಿಸಲಾದ ಪ್ರೀಮಿಯರ್ ಲೀಗ್ ಸೀಸನ್ -1 ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೋಬಳಿ ಮಟ್ಟದಲ್ಲಿ ಇದೇ ಮೊದಲ ಬಾರಿಗೆ ಇಂತಹ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿರುವುದು ವಿಷಯವಾಗಿದ್ದು ಕ್ರೀಡೆಗಳಿಗೆ ಉತ್ತೇಜನ ನೀಡುವ ಉತ್ತಮ ಪ್ರಯತ್ನವಾಗಿದೆ ಎಂದು ಹೇಳಿದರು. ಕ್ರಿಕೆಟ್ ಜೊತೆಗೆ ಹೋಬಳಿಯ ಮೂಲ ಕ್ರೀಡೆಯಾದ ವಾಲಿಬಾಲ್‌ಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯವಿದೆ. ಎಲ್ಲಾ ಕ್ರೀಡೆಗಳಿಗೆ ಸಮಾನ ಅವಕಾಶ ಕಲ್ಪಿಸಲು ಮಿನಿ ಕ್ರೀಡಾಂಗಣ ನಿರ್ಮಾಣ ಅತ್ಯವಶ್ಯಕ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮರು ಮತ ಏಣಿಕೆ: ಟಿ.ಡಿ. ರಾಜೇಗೌಡ ಚುನಾವಣಾಧಿಕಾರಿಗೆ ದೂರು 

ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳೊಂದಿಗೆ ಪಕ್ಷಾತೀತವಾಗಿ ಎಲ್ಲಾ ಕ್ಷೇತ್ರಗಳಿಗೂ ಅನುದಾನ ನೀಡುತ್ತಿದೆ. ತಾಲೂಕಿನ ಅಭಿವೃದ್ಧಿಗೆ ಏತ ನೀರಾವರಿ, ರಸ್ತೆ, ಕುಡಿಯುವ ನೀರು, ಸಮುದಾಯ ಭವನ ಹಾಗೂ ಗ್ರಾಮೀಣಾಭಿವೃದ್ಧಿ ಸೇರಿದಂತೆ ಅನೇಕ ಕಾಮಗಾರಿಗಳಿಗೆ ಕಳೆದ ಎರಡುವರೆ ವರ್ಷಗಳಲ್ಲಿ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...