ಹಾಸನ | ಆಲೂರಿನಲ್ಲಿ ರೈಲುಗಳ ನಿಲುಗಡೆಗೆ ಆಗ್ರಹ

Date:

ಬೆಂಗಳೂರು-ಮಂಗಳೂರು ನಡುವೆ ಚಲಿಸುವ ರೈಲುಗಳು ಹಾಸನ ಜಿಲ್ಲೆಯ ಆಲೂರು ರೈಲ್ವೆ ನಿಲ್ದಾಣದಲ್ಲಿ ನಿಂತು ಹೊರಡುವ ಕಾಲ ಸನ್ನಿಹಿತವಾಗುತ್ತಿದೆ.

ಸ್ಥಳೀಯ ರಾಧಮ್ಮ, ಜನಸ್ಪಂದನ ಸಂಸ್ಥೆ ಅಧ್ಯಕ್ಷ ಹೇಮಂತಕುಮಾರ್, ದೆಹಲಿ ರೈಲು ಭವನದ ಮುಂದೆ ಪ್ರತಿಭಟನೆ ನಡೆಸಿ, ಆಲೂರಿನಲ್ಲಿ ರೈಲುಗಳ ನಿಲುಗಡೆಯಾಗಬೇಕೆಂದು ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದ್ದರು.

ಮನವಿಯನ್ನು ಪರಿಗಣಿಸಿದ ರೈಲ್ವೆ ಇಲಾಖೆ ಸಚಿವಾಲಯ, ಸೂಕ್ತ ಕ್ರಮ ಕೈಗೊಳ್ಳಲು ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಲಯ ಮಹಾಪ್ರಬಂಧಕ ಕುಲದೀಪ್‍ಸಿಂಗ್ ಅವರಿಗೆ ಪತ್ರ ಬರೆದಿದ್ದರು.

ಹೇಮಂತಕುಮಾರ್ ಅವರು, ಹುಬ್ಬಳ್ಳಿಯಲ್ಲಿ ಕುಲದೀಪ್ ಸಿಂಗ್ ಅವರನ್ನು ಗುರುವಾರ ಭೇಟಿ ಮಾಡಿ ವಿಷಯ ಪ್ರಸ್ತಾಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ಆಯೋಜಕರ ಬೇಜವಬ್ದಾರಿ ಧೋರಣೆ; ಮೂಲ ಸೌಕರ್ಯವಿಲ್ಲದೆ ಕ್ರೀಡಾಪಟುಗಳ ಆಕ್ರೋಶ

“ಡಿಜಿಎಂ ನಿರ್ದೇಶನದ ಮೇರೆಗೆ ಮೈಸೂರು ವಿಭಾಗದ ಕಮರ್ಷಿಯಲ್ ಇನ್ಸ್‌ಪೆಕ್ಟರ್ ಸಂತೋಷ್, ಶನಿವಾರ ಆಲೂರು ಪಟ್ಟಣದ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ” ಎಂದು ಹೇಮಂತಕುಮಾರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ‘ಅಂಬೇಡ್ಕರ್ ಮತ್ತು ಗಾಂಧೀಜಿ – ಒಂದು ನದಿಯ ಎರಡು ದಡಗಳು’

ಬಾಬಾ ಸಾಹೇಬ್ ಅವರ 133ನೇ ಜಯಂತಿಯ ದಿನದಂದ ನಾವು ಹೆಚ್ಚೆಚ್ಚು ಎಷ್ಟೇ...

ಗದಗ | ದೊಡ್ಡೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್...

ರಾಯಚೂರು | ಅಂಬೇಡ್ಕರ್ ಜಯಂತಿಯಂದು ಮಾಂಸ ಮಾರಾಟ ನಿಷೇಧ; ಖಂಡನೆ

ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಹಿನ್ನೆಲೆ ಏಪ್ರಿಲ್ 14ರಂದು ರಾಯಚೂರು ಜಿಲ್ಲೆಯ...

ಮೋದಿ ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದ ಕೆ.ಎಸ್.ಈಶ್ವರಪ್ಪ

ರಾಜ್ಯ ಬಿಜೆಪಿಯ ವಿರುದ್ಧ ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ...