ಹಾಸನ | ಉಸ್ತುವಾರಿ ಸಚಿವರ ಕಾರ್ಯವೈಖರಿ ಬಗ್ಗೆ ಬೇಸರ; ಶಾಸಕ ಸ್ವರೂಪ್ ಪ್ರಕಾಶ್

Date:

ಜಿಲ್ಲೆಗೆ ಸಚಿವ ಶಿವಲಿಂಗೇಗೌಡರು ದೊಡ್ಡಮಂಡಿಗನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಗೈರು ಹಾಜರಾಗಿದ್ದರು. ಸಚಿವರು ಅಧಿಕಾರಿಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಶಾಸಕ ಸ್ವರೂಪ್ ಆರೋಪಿಸಿದರು.

- Advertisement -

‘ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡರ ಕಾರ್ಯವೈಖರಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 185 ಕೋಟಿ ರೂ. ಮಹಾತ್ಮ ಗಾಂಧಿ ಯೋಜನೆಯ ಅನುದಾನದಡಿ ಕೈಗೊಳ್ಳಬೇಕಿದ್ದ ಕಾಮಗಾರಿಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದಕ್ಕೆ ಸಚಿವರನ್ನು ದೂಷಿಸಿದ್ದಾರೆ’.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

 ಸಭೆಯಲ್ಲಿ ಜನರ ಸಮಸ್ಯೆ ಆಲಿಸುವ ತಾಳ್ಮೆ ಇಲ್ಲದೆ, ಕೂಗಾಡುವುದು ಮತ್ತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುವ ಸಚಿವರ ವರ್ತನೆ ಸರಿಯಲ್ಲ ಎಂದು ಟೀಕಿಸಿದರು. 185 ಕೋಟಿ ರೂ. ಅನುದಾನದ ಕ್ರಿಯಾ ಯೋಜನೆ ಇನ್ನೂ ಸಿದ್ಧವಾಗಿಲ್ಲ. ಟೆಂಡರ್ ಪ್ರಕ್ರಿಯೆಯೂ ಆರಂಭವಾಗಿಲ್ಲ. ಕೇವಲ ಒಂದು ವಾರ್ಡ್‌ಗೆ ಭೇಟಿ ನೀಡಿ ಹೋಗುವುದರಿಂದ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಶಾಸಕ ಸ್ವರೂಪ್ ಪ್ರಕಾಶ್ ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ರಾಜ್ಯದ ಹಲವು ಕಡೆ ಮಳೆ ಮುನ್ಸೂಚನೆ 

ಹಾಸನಕ್ಕೆ ಇಂತಹ ಸಚಿವರು ಸಿಕ್ಕಿರುವುದು ದುರದೃಷ್ಟಕರ ಎಂದು ಶಾಸಕ ಸ್ವರೂಪ್ ಪ್ರಕಾಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಉತ್ತರ ಕನ್ನಡ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ 25 ಮತಗಟ್ಟೆ ಸಿದ್ಧ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ತೀರ್ಥಹಳ್ಳಿ ಖಾಸಗಿ ಬಸ್‌ಗಳ ಅಕ್ರಮ ಧೋರಣೆ ಖಂಡಿಸಿ ಪ್ರತಿಭಟನೆ: ದುರ್ಗಾಂಬಾ ವಿರುದ್ಧ ಕಾನೂನು ಕ್ರಮ

ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದಲ್ಲಿ ತೀರ್ಥಹಳ್ಳಿ ಹಾಗೂ ಆಗುಂಬೆ ಭಾಗಕ್ಕೆ ತೆರಳುವ...