ಹಾಸನ | ಸೋಲಾರ್ ಬೇಲಿಗೂ ಕೇರ್‌ ಮಾಡದ ಒಂಟಿಸಲಗ

Date:

ಕಾಡಾನೆ ಹಾವಳಿ ತಡೆಯಲು‌ ಹಾಕಿದ್ದ ಸೋಲಾರ್ ಬೇಲಿಯನ್ನು ಮುರಿದು ಒಂಟಿಸಲಗವೊಂದು ಕಾಫಿ ತೋಟ ದಾಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಳೇಬಾಗೆ ಸಮೀಪ‌‌ ನಡೆದಿದೆ.

- Advertisement -

ದಿವಾನ್ ಎಸ್ಟೇಟ್‌ಗೆ ಹಾಕಿದ್ದ ಸೋಲಾರ್ ತಂತಿ ಬೇಲಿಯನ್ನು ಕಾಡಾನೆಯೊಂದು ತನ್ನ ಕಾಲಿನಿಂದ ಮುರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಳೆದ ಆರು ತಿಂಗಳಿನಿಂದ ನಾಪತ್ತೆಯಾಗಿದ್ದ ತಣ್ಣೀರ್ ಹೆಸರಿನ ಕಾಡಾನೆ ಇದೀಗ ಕೊಡಗು ಭಾಗದಿಂದ ಸಕಲೇಶಪುರಕ್ಕೆ ಮರಳಿದ್ದು, ಸೋಲಾರ್ ಮುರಿಯುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪಠ್ಯದ ಜೊತೆಗೆ ದೈಹಿಕ ಸದೃಢತೆ ಕಾಪಾಡಿಕೊಳ್ಳಬೇಕು: ಉಪಕುಲಪತಿ ಡಾ. ಬಿ.ಡಿ. ಕುಂಬಾರ್

ಸೋಲಾರ್ ತಂತಿ ಮೇಲೆ ಮರ ಉರುಳಿಸಿ ಕಾಲಿನಿಂದ ತುಳಿದು ತನ್ನ ಚಾಣಾಕ್ಷತೆಯಿಂದ ಸೋಲಾರ್ ಬೇಲಿ ಮುರಿಯುವ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...