ಹಾಸನ | ಮಹಿಳಾ ಕಂಡಕ್ಟರ್, ಪ್ರಯಾಣಿಸುತ್ತಿದ್ದ ಮಹಿಳೆ ನಡುವೆ ಮಾರಾಮರಿ 

Date:

ಹಾಸನ ಜಿಲ್ಲೆ ಬೇಲೂರು ತಾಲೂಕು ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳಾ ಕಂಡಕ್ಟರ್ ಮತ್ತು ಮಹಿಳಾ ಪ್ರಯಾಣಿಕರ ನಡುವೆ ಘರ್ಷಣೆ ಶುರುವಾಗಿ ಒಡೆದಾಟ ಮಾಡಿಕೊಂಡಿದ್ದಾರೆ.

- Advertisement -

ಈ ಘಟನೆ ಶನಿವಾರ ಸಂಜೆ ನಡೆದಿದೆ. ಬೇಲೂರಿನಿಂದ ಹಾಸನಕ್ಕೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ (ನಂಬರ್: ಸಂಜೆ ಸುಮಾರು 4:00 ಗಂಟೆಯ ಸುಮಾರಿಗೆ ನಡೆದಿದೆ. ಬಸ್ ಸಂಖ್ಯೆ KA-13 F 2353)

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ವರದಿಗಳ ಪ್ರಕಾರ, ಚಲಿಸುತ್ತಿದ್ದ ಬಸ್‌ನಲ್ಲೇ ಕಂಡಕ್ಟರ್ ಹಾಗೂ ಮಹಿಳಾ ಪ್ರಯಾಣಿಕರ ನಡುವೆ ಗಲಾಟೆ ಮಾಡಿಕೊಂಡಿದ್ದು, ಪರಿಸ್ಥಿತಿ ಕೈಮೀರಿ ಹಲ್ಲೆಯ ಹಂತಕ್ಕೆ ತಲುಪಿದೆ ಎನ್ನಲಾಗಿದೆ. ಈ ಗಲಾಟೆಯ ಸಂದರ್ಭದಲ್ಲಿ ಮಹಿಳಾ ಕಂಡಕ್ಟರ್ ಜೊತೆಗೆ ಬಸ್‌ನಲ್ಲಿದ್ದ ಇತರ ಕೆಲವು ಸಹ-ಪ್ರಯಾಣಿಕರು ಸಹ ಸೇರಿಕೊಂಡು ಮಹಿಳಾ ಪ್ರಯಾಣಿಕಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿದ್ದೀರಾ?ಹಾಸನ | ಒಂದೇ ದಿನದಲ್ಲಿ ನಾಲ್ಕು ಕಡೆ ಕಳ್ಳತನ 

ನಡು ರಸ್ತೆಯಲ್ಲಿ, ಚಲಿಸುವ ಬಸ್‌ನೊಳಗೆ ನಡೆದ ಈ ಹಠಾತ್ ಜಟಾಪಟಿಯಿಂದಾಗಿ ಬಸ್‌ನಲ್ಲಿದ್ದ ಇತರ ಪ್ರಯಾಣಿಕರು ತೀವ್ರ ಆತಂಕ ಹಾಗೂ ಗೊಂದಲಕ್ಕೊಳಗಾಗಿದ್ದಾರೆ. ಸದ್ಯಕ್ಕೆ ಈ ಜಗಳಕ್ಕೆ ನಿಖರವಾದ ಕಾರಣ ಏನೆಂದು ತಿಳಿದು ಬಂದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...