ಹಾಸನ | ವಿದ್ಯಾರ್ಥಿಗಳ ನಡುವೆ ಬಡೆದಾಟ; ಪ್ರಕರಣ ದಾಖಲು 

Date:

ಹಾಸನ ನಗರದ ಬಸವರಾಜೇಂದ್ರ ಶಾಲೆಯಲ್ಲಿ ಸೆ.3ರಂದು ಮಧ್ಯಾಹ್ನ ವೇಳೆಗೆ 10ನೇ ತರಗತಿ ವಿದ್ಯಾರ್ಥಿ ಸಹಪಾಠಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾನೆ.

- Advertisement -

ಹಲ್ಲೆಗೊಳಗದ ವಿದ್ಯಾರ್ಥಿ ಮಹಮದ್ ಫೈಜ್, ಹಲ್ಲೆ ನಡೆಸಿದವ ರಜಾಕ್ಎಂಬ ವಿದ್ಯಾರ್ಥಿ ಎನ್ನಲಾಗಿದೆ. ಈ ವಿಚಾರವಾಗಿ ವಿದ್ಯಾರ್ಥಿಯ ತಾಯಿ ರೇಷ್ಮಾ ಪರ್ವಿನ್ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ವಿದ್ಯಾರ್ಥಿಯನ್ನು ಪದೇಪದೇ ಚುಡಾಯಿಸಲಾಗುತ್ತಿತ್ತು ಎಂದು ವಿದ್ಯಾರ್ಥಿಯ ತಾಯಿ ದೂರಿನಲ್ಲಿ ಆರೋಪಿಸಲಾಗಿದೆ. ಹಲ್ಲೆ ವೇಳೆ ಶಿಕ್ಷಕರು ವಿದ್ಯಾರ್ಥಿಗಳನ್ನು ಬಿಡಿಸಲು ಮುಂದಾಗದೆ ನೋಡುತ್ತಲೇ ನಿಂತಿದ್ದರು ಎಂಬ ಆರೋಪವೂ ಕೇಳಿಬಂದಿದೆ.

ಇದನ್ನೂ ಓದಿದ್ದೀರಾ?ಹೊಳೆನರಸೀಪುರ-ಹಾಸನ ನಡುವೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಗೆ ಆಗ್ರಹ

ಈ ಘಟನೆ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ದೃಶ್ಯಗಳನ್ನು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಯಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...

ಬಾಗೇಪಲ್ಲಿ: ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಪಟ್ಟಣಕ್ಕೆ ಸಮೀಪದ ಗಡಿದಂ ರಾಜರಾಜೇಶ್ವರಿ...