ಹಾಸನ | ಅರಣ್ಯಾಧಿಕಾರಿ ಮನೇಲಿ 500 ನೋಟಿನ ಕಂತೆ ಪತ್ತೆ 

Date:

ಈ ಕಾರ್ಯಾಚರಣೆಯ ವೇಳೆ, ಮನೆಯಲ್ಲಿನ ನಗದು ಹಣವನ್ನು ಹೊರಗೆ ಸಾಗಿಸಲು ನಡೆಸಿದ ಹೈಡ್ರಾಮಾ ಪ್ರಯತ್ನವನ್ನು ಅಧಿಕಾರಿಗಳು ವಿಫಲಗೊಳಿಸಿದ್ದಾರೆ. 

- Advertisement -

​ಪ್ಯಾಂಟ್‌ನಲ್ಲಿ ನೋಟುಗಳ ಬಂಡಲ್ ಪತ್ತೆ: ದಾಳಿ ನಡೆಯುತ್ತಿದ್ದ ವೇಳೆ ಹೇಮಂತ್‌ಕುಮಾರ್ ಅವರ ಪುತ್ರ ಶಾಲೆಗೆ ತೆರಳಲು ಮನೆಯಿಂದ ಹೊರ ಬಂದಿರುವ ವೇಳೆ ಬಾಲಕನ ಚಲನವಲನದ ಮೇಲೆ ಅನುಮಾನಗೊಂಡ ಲೋಕಾಯುಕ್ತ ಇನ್ಸ್‌ಪೆಕ್ಟರ್ ಆತನನ್ನು ತಡೆದು ತಪಾಸಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಾಲಕನ ಪ್ಯಾಂಟ್ ಒಳಗೆ ಬಚ್ಚಿಟ್ಟು ಸಾಗಿಸಲಾಗುತ್ತಿದ್ದ ₹500 ಮುಖಬೆಲೆಯ ನೋಟುಗಳ ಬಂಡಲ್ ಪತ್ತೆಯಾಗಿದೆ. ತಪಾಸಣೆಗೆ ಯಾವುದೇ ರೀತಿಯ ಅಡ್ಡಿಪಡಿಸದೆ ಸಮರ್ಪಕ ತನಿಖೆಗೆ ಸಂಪೂರ್ಣ ಸಹಕಾರ ನೀಡುವಂತೆ ಲೋಕಾಯುಕ್ತ ಪೊಲೀಸರು ಕುಟುಂಬಸ್ಥರಿಗೆ ಇದೇ ವೇಳೆ ಖಡಕ್ ಎಚ್ಚರಿಕೆ ನೀಡಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈಲ್ವೆ ಪ್ಲಾಟ್‌ಫಾರ್ಮ್‌ನಿಂದ ಜಾಗತಿಕ ಪಯಣ: ಸಣ್ಣ ಊರಿನ ಕನಸುಗಳಿಗೆ...

"ಧೋನಿ ಬರುವ ಮುನ್ನ ರಾಂಚಿಯ ಪೋಷಕರು ತಮ್ನ ಮಕ್ಕಳು ವೈದ್ಯರು, ಎಂಜಿನಿಯರ್ ಆಗಬೇಕೆಂದು ಬಯಸುತ್ತಿದ್ದರು. ಅವರು ಬಂದ ಮೇಲೆ ಎಲ್ಲರೂ ಧೋನಿಯಾಗಲು, ವಿಕೆಟ್‌ಕೀಪರ್ ಆಗಲು ಬಯಸಿದರು" ಎನ್ನುತ್ತಾರೆ ಬಾಲ್ಯದ ಕೋಚ್ ಕೇಶವ್ ಬ್ಯಾನರ್ಜಿ....

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಐದು ಕಡೆಗಳಲ್ಲಿ ಏಕಕಾಲಕ್ಕೆ ಶೋಧ ಕಾರ್ಯ ನಡೆಸಲಾಗಿದೆ. ಹೇಮಂತ್‌ಕುಮಾರ್ ವಿರುದ್ಧದ ಅಕ್ರಮ ಆಸ್ತಿಗಳಿಕೆ ದೂರಿನನ್ವಯ, ಹಾಸನ ನಗರದ ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಅವರ ಸ್ವಂತ ನಿವಾಸ, ಸಕಲೇಶಪುರದಲ್ಲಿರುವ ಬಾಡಿಗೆ ಮನೆ, ಸಕಲೇಶಪುರದ ಅರಣ್ಯ ಇಲಾಖೆ ಕಚೇರಿ ಹಾಗೂ ಆಲೂರು ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿರುವ ಅವರ ಮಾವನ ಮನೆಯ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. 

ಇದನ್ನೂ ಓದಿದ್ದೀರಾ?ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

​ಲೋಕಾಯುಕ್ತ ಎಸ್ಪಿ ನಂದಿನಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಸುರೇಶ್ ಹಾಗೂ ಇನ್ಸ್‌ಪೆಕ್ಟರ್‌ಗಳಾದ ಶಿಲ್ಪಾ, ಗವಿರಾಜು ಮತ್ತು ಚಂದ್ರಶೇಖರ್ ಅವರ ನೇತೃತ್ವದ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಆಸ್ತಿಪಾಸ್ತಿ ದಾಖಲೆಗಳು, ನಗದು ಹಾಗೂ ಚಿನ್ನಾಭರಣಗಳ ಪರಿಶೀಲನೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂದಿನ ವರ್ಷದಿಂದ ದ್ವಿಭಾಷಾ ಸೂತ್ರ ಜಾರಿ, ಕೆಪಿಎಸ್‌ ಶಾಲೆಗಳಿಗೆ ಉಚಿತ ಬಸ್‌ ಸೌಲಭ್ಯ

ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ಖಾಸಗಿ ಶಾಲೆಗಳ ಪೈಪೋಟಿಯನ್ನು ಸಮರ್ಥವಾಗಿ ಎದುರಿಸುವ...

ಕೋಲಾರ | ಪಂಚಾಯತಿ ನಿಮ್ಮಪ್ಪನ ಆಸ್ತಿಯಾ? ವಸೂಲಿಗೆ ಇಳಿದಿದ್ದೀರಾ? PDOಗೆ ತರಾಟೆ!

"ಪಂಚಾಯಿತಿಯನ್ನು ನಿಮ್ಮ ಅಪ್ಪನ ಆಸ್ತಿ ಅಂದುಕೊಂಡಿದ್ದೀಯಾ? ಇಲ್ಲಿಗೆ ರಾಜನಂತೆ ಆಗಿದ್ದೀಯಾ, ವಸೂಲಿಗೆ...

ಚಿಕ್ಕಬಳ್ಳಾಪುರ | ಹಿರಿಯ ಸಾಹಿತಿ ಹಾಗೂ ಕಲಾವಿದ ಗೊಲ್ಲಹಳ್ಳಿ ಶಿವಪ್ರಸಾದ್‌ರವರಿಗೆ ಪತ್ರಕರ್ತರ ಸಂಘದಿಂದ ಹೃದಯಸ್ಪರ್ಶಿ ಸನ್ಮಾನ

​ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ...

ಬಾಗೇಪಲ್ಲಿ | ರೆಡ್ಡಿಕೆರೆಗೆಹಳೆ ಕಟ್ಟಡಗಳ ತ್ಯಾಜ್ಯ ಮತ್ತು ಇತರೆ ಕಸ ಕೆರೆಯಾಂಗಣಕ್ಕೆ: ಜಲಮೂಲ ಕಲುಷಿತ

ಪಟ್ಟಣದ ಹೊರವಲಯದ ರೆಡ್ಡಿಕೆರೆಗೆ ಹಳೆ ಕಟ್ಟಡಗಳ ತ್ಯಾಜ್ಯ ಮತ್ತು ಇತರೆ ಕಸವನ್ನು...