ಹಾಸನ | ಸರ್ಕಾರಿ ನೌಕರರ ಪದಗ್ರಹಣ ಕಾರ್ಯಕ್ರಮ

Date:

ಹಾಸನ: ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಕೋ-ಆಪರೇಟಿವ್ ಸೊಸೈಟಿಯ 2026-31ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಬುಧವಾರ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನೆರವೇರಿತು.

- Advertisement -

ಹಾಸನ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಸರ್ಕಾರಿ ನೌಕರರು, ಸದಸ್ಯರು ಹಾಗೂ ಗಣ್ಯರ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹೊಸ ಕಾರ್ಯಕಾರಿ ಮಂಡಳಿಗೆ ಅಧಿಕೃತವಾಗಿ ಅಧಿಕಾರ ಹಸ್ತಾಂತರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಆಲೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ. ಕೃಷ್ಣಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಾಸನ ಜಿಲ್ಲೆಯ ಸರ್ಕಾರಿ ನೌಕರರಿಗೆ ಈ ಕೋ-ಆಪರೇಟಿವ್ ಸೊಸೈಟಿಯು ಅತ್ಯಂತ ಉಪಯುಕ್ತವಾಗಿದ್ದು, ತುರ್ತು ಸಂದರ್ಭಗಳಲ್ಲಿ ಸಾಲ ಸೌಲಭ್ಯ ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದರು. ಜಿಲ್ಲೆಯಲ್ಲಿ ಅನೇಕ ಸಂಘಗಳು ಹುಟ್ಟಿ ನಶಿಸುವುದನ್ನು ನಾವು ಕಂಡಿದ್ದೇವೆ. ಆದರೆ ಈ ಸೊಸೈಟಿ ನಿರಂತರವಾಗಿ ಕ್ರಿಯಾಶೀಲವಾಗಿದ್ದು, ಪಾರದರ್ಶಕ ಆಡಳಿತ ಮತ್ತು ಸದಸ್ಯರ ವಿಶ್ವಾಸವೇ ಅದರ ಯಶಸ್ಸಿನ ಗುಟ್ಟು ಎಂದು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ಇನ್ನಷ್ಟು ಶಿಸ್ತಿನೊಂದಿಗೆ ಸಂಘವನ್ನು ಮುನ್ನಡೆಸಿ ಎಲ್ಲ ಸರ್ಕಾರಿ ನೌಕರರಿಗೆ ಸೌಲಭ್ಯ ವಿಸ್ತರಿಸಬೇಕು ಎಂದು ಸಲಹೆ ನೀಡಿದರು.

ಇದನ್ನು ಓದಿದ್ದೀರಾ?ಸಕಲೇಶಪುರ | ನೀರಿನ ಸಮಸ್ಯೆ: ಅಧಿಕಾರಿಗಳ ನಿರ್ಲಕ್ಷವೆಂದ ಗ್ರಾಮಸ್ಥರು

ಸಂಸ್ಥಾಪಕ ಅಧ್ಯಕ್ಷರಾದ ಕೆ.ಎಂ. ಶ್ರೀನಿವಾಸ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬಸವರಾಜ್ ಎಚ್.ಸಿ. ಅಧ್ಯಕ್ಷರಾದ ಎ.ಎನ್. ಪರಮೇಶ್ ,ಸೋಮಶೇಖರ್‌, ಅಣ್ಣಪ್ಪ, ಗೌರವಾಧ್ಯಕ್ಷರಾದ ಜಿ.ಪಿ. ವಿಶ್ವನಾಥ್, ಸತೀಶ್, ಸಾವಿತ್ರಮ್ಮ, ಧರ್ಮ ಬಿ.ಆರ್, ಆಲೂರು ತಾಲೂಕಿನ ನೌಕರರ ಸಂಘದ ಅಧ್ಯಕ್ಷರಾದ ವರದರಾಜ್ ಸೇರಿದಂತೆ ಅನೇಕ ಗಣ್ಯರು, ಪದಾಧಿಕಾರಿಗಳು, ನಿರ್ದೇಶಕರು, ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...