“ಸ್ವಾಮಿಗಳು ಬೇಕಾದರೆ ಸರ್ಕಾರದಿಂದ ಕೆಲಸ ಮಾಡಿಸಿಕೊಳ್ಳಲಿ. ಆದರೆ ಎಚ್.ಡಿ. ಕುಮಾರಸ್ವಾಮಿಯನ್ನು. ತೆಗಳುವುದು ಬೇಡ. ಇದರಿಂದ ಸ್ವಾಮೀಜಿ ಸ್ಥಾನಕ್ಕೆ ಗೌರವ ಬರುವುದಿಲ್ಲ” ಎಂದು ಹೆಚ್. ಡಿ ರೇವಣ್ಣ ತಿಳಿಸಿದ್ದಾರೆ.
ಸಿಎಂ ಡಿ.ಕೆ. ಶಿವಕುಮಾರ್ ಅವರ ಕೆಲಸಕ್ಕೆ ಎಚ್.ಡಿ. ಕುಮಾರಸ್ವಾಮಿ ಅನಗತ್ಯ ಅಡ್ಡಿಪಡಿಸುತ್ತಿದ್ದಾರೆ ಎಂದು ಈ ಹಿಂದೆ ನಿಶ್ಚಲಾನಂದನಾಥ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಹೆಚ್. ಡಿ ರೇವಣ್ಣ ಸ್ವಾಮೀಜಿಗೆ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿದ್ದೀರಾ?ಹಾಸನ | ತರಕಾರಿ ಮಾರುಕಟ್ಟೆ: ಸ್ಥಳಾಂತರಿಸುವ ಪ್ರಕ್ರಿಯೆ ಸಂಪೂರ್ಣ; ಸಚಿವ ಕೆ.ಎಂ. ಶಿವಲಿಂಗೇಗೌಡ
ಹೆಚ್. ಡಿ ರೇವಣ್ಣ ಮಾತಿಗೆ ರಾಜಕೀಯ ವಲಯ ಹಾಗೂ ಸಾರ್ವಜನಿಕರಲ್ಲಿ ಚರ್ಚೆಗೆ ಒಳಪಟ್ಟಿದೆ.



