ಹಾಸನ | ಹೇಮಾವತಿ ನದಿ: ಮಳೆಯಿಲ್ಲದೆ ಬರ! ಕೇವಲ 14 ಟಿಎಂಸಿ ನೀರು?

Date:

ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ ಹೇಮಾವತಿ ನದಿ ಹುಟ್ಟಿ, ಹಾಸನ ಮತ್ತು ಮಂಡ್ಯ ಜಿಲ್ಲೆಗಳ ಮೂಲಕ ಹರಿದು ಕಾವೇರಿಯನ್ನು ಸೇರುತ್ತದೆ. ಹಾಸನ ಜಿಲ್ಲೆಯ ಗೊರೂರು ಬಳಿ ಹೇಮಾವತಿ ನದಿಗೆ ಅಣೆಕಟ್ಟನ್ನು ನಿರ್ಮಿಸಲಾಗಿದೆ. ಇದು ಕುಡಿಯುವ ನೀರು ಮತ್ತು ನೀರಾವರಿಗೆ ಪ್ರಮುಖವಾಗಿದೆ. ಹೇಮಾವತಿ ನದಿ ಸುಮಾರು 245 ಕಿಲೋಮೀಟರ್‌ಗಳಷ್ಟು ಉದ್ದವನ್ನು ಹೊಂದಿದೆ. 

- Advertisement -
Screenshot 2026 06 17 22 36 29 52 680d03679600f7af0b4c700c6b270fe7

ಜಿಲ್ಲೆಯಲ್ಲಿ ಐದಾರು ಜಿಲ್ಲೆಗಳಿಗೆ ನೀರು ಒದಗಿಸುವ ಹೇಮಾವತಿ ಒಡಲು ಬರಿದಾಗುತ್ತಿದೆ. ಹೀಗಾಗಿ ಇದೇ ನೀರನ್ನು ನಂಬಿ ಬದುಕುತ್ತಿರುವವರಲ್ಲಿ ಆತಂಕ ಹೆಚ್ಚಾಗಿದೆ. ಸಕಲೇಶಫುರ ಬೇಲೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗದಲ್ಲಿ ಮಳೆ ಸುರಿದರೆ ತುಂಬಿ ಹರಿಯುತ್ತಿದ್ದ ಹೇಮಾವತಿ ನದಿ, ಜಲಾಶಯಕ್ಕೆ ನೀರು ತುಂಬಿಸುತ್ತಿತ್ತು. ಆದರೆ ಈ ವರ್ಷ ಮುಂಗಾರು ಮಳೆಯ ತೀವ್ರ ಕೊರತೆ ಕಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...
Screenshot 2026 06 17 22 37 10 10 680d03679600f7af0b4c700c6b270fe7

37 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಗೊರೂರು ಸಮೀಪದ ಹೇಮಾವತಿ ಜಲಾಶಯದಲ್ಲಿ ಈಗ ಕೇವಲ 14 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಹೀಗಿದ್ದರೂ ಇದರಲ್ಲಿ ಬಳಕೆಗೆ ಯೋಗ್ಯ ನೀರು ಕೇವಲ 10 ಟಿಎಂಸಿ ಮಾತ್ರವಾಗಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ ಬರೊಬ್ಬರಿ 25 ಟಿಎಂಸಿ ನೀರಿತ್ತು 21 ಟಿಎಂಸಿ ನೀರು ಬಳಕೆಗೆ ಸಿಗುವಂತಿತ್ತು. ಹಾಸನ ಜಿಲ್ಲೆಯ ಹಲವು ತಾಲೂಕುಗಳಿಗೆ ಕುಡಿಯುವ ನೀರಿನ ಮೂಲ ಇದೇ ಜಲಾಶಯವಾಗಿದೆ. ಜೊತೆಗೆ ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಯ ಲಕ್ಷಾಂತರ ರೈತರ ತುತ್ತಿನ ಚೀಲಕ್ಕೆ ಆಸರೆಯಾಗಿರುವ ಹೇಮಾವತಿ ಜಲಾಶಯ ಈ ವರ್ಷ ಖಾಲಿಯಾಗಿದೆ. 

ಇದನ್ನೂ ಓದಿದ್ದೀರಾ?ಹಾಸನ | ಹವಮಾನ: ಮುಂಗಾರು ಮುನ್ಸೂಚನೆ; ಮಳೆ ಎಚ್ಚರಿಕೆ 

ಇದೆ ರೀತಿ ಪರಿಸ್ಥಿತಿ ಮುಂದುವರಿದರೆ ರೈತರಿಗೆ, ಕುಡಿಯುವ ನೀರಿಗೆ ಅವಲಂಬಿತರಾಗಿರುವ ಜನರಿಗೆ ಸಮಸ್ಯೆಯಾಗುತ್ತದೆ. ಮುಂದೆ ಆಗುವ ಪರಿಣಾಮಕ್ಕೆ ಸರ್ಕಾರ ಇಚ್ಛೆತ್ತಿಕೊಳ್ಳಬೇಕಾಗಿದೆ.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಧಾಳಿ

ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬ ಹಾಗೂ ಪಂಚಾಯತ್ ಆಡಳಿತಕ್ಕೆ ಸಂಬಂಧಿಸಿದ ವಿವಿಧ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಭಟ್ಕಳ | ಗಣಪತಿ ವಿಸರ್ಜನೆ ವೇಳೆ ಮಸೀದಿ ಕಿಟಕಿ ಗಾಜು ಒಡೆದು, ಗೊಜ್ಜು ತೂರಾಟ ಆರೋಪ: ದೂರು–ಪ್ರತಿದೂರು ದಾಖಲು

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿಯ ಕಿಟಕಿ ಗಾಜನ್ನು ಕಲ್ಲಿನಿಂದ...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...