ಹಾಸನ | ಮನೆ ಕಳ್ಳತನ ಪ್ರಕರಣ; ಆರೋಪಿಗಳ ಬಂಧನ 

Date:

ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಜನರನ್ನು ಬೆದರಿಸಿ ದರೋಡೆ ಎಸಗುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

- Advertisement -

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶುಭಾನ್ವಿತ ಅವರ ನೇರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಎಸ್‌ಪಿ ಅವರು, ಆರೋಪಿಗಳ ಶೀಘ್ರ ಪತ್ತೆಗಾಗಿ ತಕ್ಷಣವೇ ವಿಶೇಷ ಪೊಲೀಸ್ ಪಡೆಯನ್ನು ರಚಿಸಿ ಸೂಚನೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ದರೋಡೆಕೋರರ ಗುಂಪು ಕಳೆದ ಕೆಲವು ದಿನಗಳಿಂದ ಸರಣಿ ಕೃತ್ಯಗಳಲ್ಲಿ ಭಾಗಿಯಾಗಿತ್ತು. ಮನೆಗೆ ನುಗ್ಗಿ ನಿವಾಸಿಗಳಿಗೆ ಜೀವ ಬೆದರಿಕೆ ಹಾಕಿ, ಚಿನ್ನಾಭರಣ ಹಾಗೂ ನಗದನ್ನು ದೋಚಿ ಪರಾರಿಯಾಗುತ್ತಿದ್ದರು. ಇದರಿಂದಾಗಿ ಜಿಲ್ಲಾದ್ಯಂತ ಸಾರ್ವಜನಿಕರಲ್ಲಿ ತೀವ್ರ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ವಿದ್ಯುತ್ ತಂತಿ ತಗುಲಿ ಜಾನುವಾರುಗಳು ಸಾವು 

ಕಾರ್ಯಾಚರಣೆ ವೇಳೆ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳು ಹಾಗೂ ಕಳವು ಮಾಡಿದ್ದ ಬೆಲೆಬಾಳುವ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಾಸನ ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಗುಡ್ಡಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲು ಉಪಲೋಕಾಯುಕ್ತರ ಸೂಚನೆ

ಕಾರವಾರ: ನಗರಸಭಾ ವ್ಯಾಪ್ತಿಯಲ್ಲಿದ್ದರೂ ಅಗತ್ಯ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಗುಡ್ಡಳ್ಳಿ ಗ್ರಾಮದ...

ದಾವಣಗೆರೆ | ಬಿಸಿಯೂಟ ಸೇವಿಸಿದ 13ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 13ಕ್ಕೂ ಹೆಚ್ಚು ಮಕ್ಕಳು...

ಧಾರವಾಡ | ಜೇನು ಸಾಕಾಣಿಕೆ ಯೋಜನೆಯಡಿ ತರಬೇತಿಗೆ ನೋಂದಣಿ ಆರಂಭ

"ರೈತರ ಸರ್ವತ್ತೋಮುಖ ಅಭಿವೃದ್ಧಿಗಾಗಿ ತೋಟಗಾರಿಕೆ ಇಲಾಖೆಯಿಂದ ಧಾರವಾಡ ಜಿಲ್ಲೆಯ ಅಳ್ನಾವರ ಮಧುವನ...

ಕೋಲಾರ | ಹಾಲು ಉತ್ಪಾದಕರಿಗೆ ಮೇವು ಕಟಾವು ಯಂತ್ರಗಳ ವಿತರಣೆ,

ತಾಲ್ಲೂಕಿನ ವೇಮಗಲ್ ಹೋಬಳಿಯ ಹೊಳೇರಹಳ್ಳಿ ಗ್ರಾಮದಲ್ಲಿ ಗುರುವಾರ ಕೋಮುಲ್ ನಿರ್ದೇಶಕ ಚಂಜಿಮಲೆ...