ಹಾಸನ | ವಿಶ್ವ ಜನಸಂಖ್ಯಾ ದಿನ ಅಂಗವಾಗಿ ಮಾನವ ಸರಪಳಿ 

Date:

ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ಜನಸಂಖ್ಯೆ ನಿಯಂತ್ರಣ, ಕುಟುಂಬ ಕಲ್ಯಾಣ, ಸಾರ್ವಜನಿಕ ಆರೋಗ್ಯ ಹಾಗೂ ಸಾಮಾಜಿಕ ಜಾಗೃತಿಯ ಕುರಿತು ಅರಿವು ಮೂಡಿಸುವ ಉದ್ದೇಶ ದಿಂದ ರೋಟರಿ ಕ್ಲಬ್ ಆಫ್ ಕ್ವಾಂಟಾ, ಹಾಸನ ವತಿಯಿಂದ ಶನಿವಾರದಂದು ನಗರದಲ್ಲಿ ಬೃಹತ್ ವಾಕಥಾನ್ ಹಾಗೂ ಮಾನವ ಸರಪಳಿ ಕಾರ್ಯಕ್ರಮ ವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ ನಿರ್ವಹಣಾಧಿ ಕಾರಿ ಶುಭಂ ಶುಕ್ಲಾ ಚಾಲನೆ ನೀಡಿದರು.

- Advertisement -

ನಂತರ ಮಾಧ್ಯಮದೊಂದಿಗೆ ಮಾತನಾಡಿದ ಸಿಇಓ ಅವರು, ಪ್ರಕೃತಿ ಸಂಪನ್ಮೂಲಗಳ ಬಗ್ಗೆ ಜನರಲ್ಲಿ ಜಾಗೃತಿ ಆಗಬೇಕು. ವಿಶ್ವ ಜನಸಂಖ್ಯೆ ಬಗ್ಗೆ ಅರಿವು ಅಗತ್ಯ. ನಮ್ಮ ಯುವಕರಿಗೆ ಜಾಗೃತಿ ಬೇಕಾಗಿದೆ. ಈ ವರ್ಷದ ಘೋಷವಾಕ್ಯ ಯುವ ಸಬಲೀಕರಣವಾಗಿದೆ. ಜನ ಸಂಪನ್ಮೂಲ ವಿಚಾರ ತಿಳಿಯಬೇಕು 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ರೀತಿ ಆಚರಿಸುತ್ತಿದೆ. ಯೂತ್ ಡೆವಲಪ್‌ಮೆಂಟ್ ಈ ವರ್ಷದ ಬಸವರಾಜು ಮಾಧ್ಯಮದೊಂದಿಗೆ ಮಾತನಾಡಿ, ಇವತ್ತು ವಿಶ್ವ ಜನ ಸಂಖ್ಯೆ ದಿನಾಚರಣೆ. ಜನಸಂಖ್ಯೆ ದಿನೇ ದಿನೇ ಬೆಳೆಯುತ್ತಿದೆ. ಒಂದೊಂದು ದೇಶ ಒಂದೊಂದು ಘೋಷ ವಾಕ್ಯವಾಗಿದೆ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡ ಬೇಕು. ಉದ್ಯೋಗ ಕೊಡ ಬೇಕು. ಉತ್ತಮ ಸಂಸ್ಕೃತಿ ಬೆಳೆಸಿ ಸಮಾಜಕ್ಕೆ ನೀಡಬೇಕು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಗಳು, ಯುವಜನರು, ವಿವಿಧ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಸ್ವಯಂಸೇವಾ ಸಂಘಟನೆಗಳು, ರೋಟರಿ ಸದಸ್ಯರು, ವೈದ್ಯರು, ಸಮಾಜಸೇವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಜನಸಾಮಾನ್ಯರ ಸಹಭಾಗಿತ್ವದಿಂದ ವಿಶ್ವ ಜನಸಂಖ್ಯಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದ ಬಗ್ಗೆ ಮಾಹಿತಿ ನೀಡಿ, ಮನೋಭಾವ ಬೆಳೆಸುವುದು ಜನಸಂಖ್ಯೆ ಮತ್ತು ಸಾರ್ವ ಜನಿಕ ಆರೋಗ್ಯದ ಕುರಿತು ಸಮಾಜದಲ್ಲಿ ಜವಾಬ್ದಾರಿಯುತ ಇಂದಿನ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆಯೋಜಿಸಿರುವ ವಾಕಥಾನ್ ಮತ್ತು ಮಾನವ ಸರಪಳಿಯಲ್ಲಿ ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಸದ ಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುವುದಾಗಿ ಹೇಳಿದರು.

ಇದನ್ನೂ ಓದಿದ್ದೀರಾ?ಹಾಸನ | ಹೇಮಾವತಿ ನದಿ: ಮಳೆಯಿಲ್ಲದೆ ಬರ! ಕೇವಲ 14 ಟಿಎಂಸಿ ನೀರು?

ಜನಸಂಖ್ಯೆ ಇಂದು ವ್ಯಾಪಕ ಸಮಸ್ಯೆಯಾಗಿದೆ. ಹಾಗಾಗಿ ಜನಸಂಖ್ಯೆಯನ್ನು ಈಗಿನಿಂದಲೇ ನಿಯಂತ್ರಿಸಬೇಕು. ಪ್ರತಿ ಕುಟುಂಬ ಗಳು ಈ ನಿಟ್ಟಿನಲ್ಲಿ ಕಾರ್ಯೊನ್ಮುಖರಾಗಬೇಕು ಎಂದು ಸಲಹೆ ನೀಡಿದರು. ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಆಫ್ ಕ್ವಾಂಟಾ ಕಾರ್ಯ ದರ್ಶಿ ಯತೀಶ್, ಖಜಾಂಚಿ ಹೇಮಂತ್, ಶಿವಕುಮಾ‌ರ್, ನಟ ರಾಜು ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...