ಹಾಸನ | ಉಪ ವಿಭಾಗಾಧಿಕಾರಿ ನ್ಯಾಯಾಲಯ ಉದ್ಘಾಟನೆ 

Date:

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಹಾಸನಕ್ಕೆ ತೆರಳುವುದರಿಂದ ಹೆಚ್ಚಿನ ಸಮಯ ಹಾಗೂ ಹಣ ವ್ಯಯವಾಗುವುದನ್ನು ಮನಗಂಡು, ಆಲೂರಿನಲ್ಲಿ ಪ್ರತಿ ಮಂಗಳವಾರ ಉಪ ವಿಭಾಗಾಧಿಕಾರಿ ನ್ಯಾಯಾಲಯ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಈ ವಿಭಾಗಾಧಿಕಾರಿ ಹುಮನಿ ಇಮ್ಮ ತಿಳಿಸಿದ್ದಾರೆ.

- Advertisement -

ಪಟ್ಟಣದ ಮಿನಿ ವಿಧಾನಸೌಧದಲ್ಲಿ ಉಪ ವಿಭಾಗಾಧಿಕಾರಿ ನ್ಯಾಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಹಣಿ, ಕಂದಾಯ ಸೇರಿದಂತೆ ವಿವಿಧ ಕಂದಾಯ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕಾಗಿ ಸಾರ್ವಜನಿಕರು ದೂರದ ಹಾಸನಕ್ಕೆ ತೆರಳಬೇಕಾಗುತ್ತಿತ್ತು.  ಸಮಯ ಮತ್ತು ಹಣ ವ್ಯರ್ಥವಾಗುತ್ತಿತ್ತು. ಇದನ್ನು ಮನಗಂಡು ಸಾರ್ವಜನಿಕರ ಅನುಕೂಲಕ್ಕಾಗಿ ಆಲೂರಿನ ಮಿನಿ ವಿಧಾನಸೌಧದಲ್ಲಿಯೇ ಪ್ರತಿ ಮಂಗಳವಾರ ಉಪ ವಿಭಾಗಾಧಿಕಾರಿ ನ್ಯಾಯಾಲಯ ನಡೆಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಉಪ ವಿಭಾಗಾಧಿಕಾರಿ ನ್ಯಾಯಾಲಯ ಆಲೂರಿನಲ್ಲಿಯೇ ನಡೆಯುವುದರಿಂದ ಈ ತಾಲೂಕಿನ ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ತಮ್ಮ ಕಂದಾಯ ಸಂಬಂಧಿತ ಸಮಸ್ಯೆಗಳಿಗೆ ಅಗತ್ಯ ದಾಖಲೆಗಳೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿ ಪರಿಹಾರ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ವಾರಕ್ಕೊಮ್ಮೆ ತಾಲೂಕು ಕಚೇರಿಯಲ್ಲಿ ಉಪ ವಿಭಾಗಾಧಿಕಾರಿ ನ್ಯಾಯಾಲಯ ನಡೆಯುವುದರಿಂದ ಸಾರ್ವಜನಿಕರು ದೂರದ ಹಾಸನಕ್ಕೆ ತೆರಳುವ ಅಗತ್ಯ ಕಡಿಮೆಯಾಗಲಿದೆ. ಇದರಿಂದ ಸಾರ್ವಜನಿಕರಿಗೆ ಸಮಯ ಹಾಗೂ ಹಣದ ಉಳಿತಾಯವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿದ್ದೀರಾ?ಹಾಸನ | ಮಲ್ಲಿಕಾರ್ಜುನ ಖರ್ಗೆಗೆ ಅವಮಾನ: ದಸಂಸ ಪ್ರತಿಭಟನೆ 

ಈ ಸಂದರ್ಭದಲ್ಲಿ ಸಕಲೇಶಪುರ ಉಪ ವಿಭಾಗಾಧಿಕಾರಿ, ಆಲೂರು ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಎಲ್. ಮಹೇಶ್ ಸೇರಿದಂತೆ ಅಧಿಕಾರಿಗಳು, ವಕೀಲರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...