ಹಾಸನ | ಜನರಿಗೆ ನದಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಶಾಸಕ ಎ.ಮಂಜು

Date:

ರಾಮನಾಥಪುರದ ಕಾವೇರಿ ನದಿಯ ವಹ್ನಿ ಪುಷ್ಕರಿಣಿಯಲ್ಲಿ ಮಂಗಳವಾರ ಹಾಸನ ಮತ್ತು ಕೊಡಗು ಜಿಲ್ಲಾ ಕಾವೇರಿ ನದಿ ಸ್ವಚ್ಛತಾ ಅಂದೋಲನ ಸಮಿತಿ, ಅಖಿಲ ಭಾರತ ಸನ್ಯಾಸಿ ಸಂಘ, ಕಾವೇರಿ ರಿವರ್ ಸೇವಾ ಟ್ರಸ್ಟ್ ಹಾಗೂ ನಮಾಮಿ ಕಾವೇರಿ ಸಹಯೋಗ ಆಶ್ರಯದಲ್ಲಿ ನಡೆದ 157ನೇ ಹುಣ್ಣಿಮೆ ಆರತಿ ಕಾರ್ಯಕ್ರಮದಲ್ಲಿ ಶಾಸಕ ಎ.ಮಂಜು ಮಾತನಾಡಿ,  ಜನರಿಗೆ ನದಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವುದು ಅಗತ್ಯ ಎಂದು ತಿಳಿಸಿದರು.

- Advertisement -

ಕಾವೇರಿ ನದಿ ಇತ್ತೀಚೆಗೆ ಹಲವು ಕಾರಣಗಳಿಂದ ಕಲುಷಿತ ಗೊಳ್ಳುತ್ತಿದ್ದು, ಜಲಮೂಲಗಳು ಬರಡಾಗುತ್ತಿವೆ. ಕೊಡಗಿನ ತಲಕಾವೇರಿಯಿಂದ ಬಂಗಾಳಕೊಲ್ಲಿಯವರೆಗೆ ಕಾವೇರಿ ನದಿ ರಕ್ಷಣೆ ಸಮಿತಿ ನಡೆಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು. ಸರ್ಕಾರ ಕ್ರಮ ವಹಿಸಲಿ: ಸಮಿತಿ ಮಾರ್ಗದರ್ಶಕ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ಕಾವೇರಿ ನದಿ ಮಲಿನಗೊಳ್ಳುವುದನ್ನು ತಪ್ಪಿಸಲು ತಕ್ಷಣ ಮುಂದಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಆತಂಕ ಎದುರಿಸಬೇಕಾಗುತ್ತದೆ. ಸ್ವಚ್ಛ ಕಾವೇರಿಗಾಗಿ ಸರ್ಕಾರದಿಂದ ರೂಪಿಸಿರುವ ಒಳಚರಂಡಿ ಯೋಜನೆಗಳು ತಕ್ಷಣ ಪೂರ್ಣಗೊಳ್ಳಬೇಕು. ನಮಾಮಿ ಗಂಗೆ ರೀತಿಯಲ್ಲಿ ನಮಾಮಿ ಕಾವೇರಿ ಯೋಜನೆಗಳು ರೂಪುಗೊಳ್ಳಬೇಕು ಎಂದು ಶಾಸಕ ಎ.ಮಂಜು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಇದನ್ನೂ ಓದಿದ್ದೀರಾ?ಹಾಸನ | ವರ್ಷಕ್ಕೊಮ್ಮೆ ನಡೆಯುವ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ 

Advertisements

ನದಿಗೆ ಸ್ನಾನ ಮತ್ತು ಪೂಜೆಗೆ ಬರುವ ಜನರು ನದಿಗೆ ಯಾವುದೇ ತ್ಯಾಜ್ಯಗಳನ್ನು ಹಾಕಬಾರದೆಂದು ಸಮಿತಿ ಅಧ್ಯಕ್ಷ ಪ್ರದೀಪ್‌ ರಾಮಸ್ವಾಮಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಮಿತಿ ರಾಜ್ಯ ಸಂಚಾಲಕ ಕುಶಾಲನಗರ ಚಂದ್ರಮೋಹನ್, ಜಿಲ್ಲಾ ಘಟಕದ ಅಧ್ಯಕ್ಷ ರಾಮನಾಥಪುರದ ಎಂ.ಎನ್. ಕುಮಾರಸ್ವಾಮಿ, ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ ಮಾತನಾಡಿದರು. ಕೊಡಗು ಜಿಲ್ಲೆ ನಮಾಮಿ ಕಾವೇರಿ ಅಧ್ಯಕ್ಷೆ ವನಿತಾ, ಅರ್.ಕೆ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಕಾಳಬೋಯಿ, ಖಜಾಂಚಿ ರಘು, ಸಂಘಟನಾ ಕಾರ್ಯದರ್ಶಿ ಶಿವಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದರಾಜು, ಖಜಾಂಚಿ ಕೇಶವ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಯುವಪೀಳಿಗೆ ರಾಮಾಯಣ ಮಹಾಕಾವ್ಯವನ್ನು ಓದಬೇಕು; ಶಾಸಕ ಜಿ.ಎಚ್  ಶ್ರೀನಿವಾಸ್

ತರೀಕೆರೆ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಆಡಳಿತ ಮತ್ತು...

ಚಿಕ್ಕಮಗಳೂರು | ₹266 ಕೋಟಿ ಬೆಳೆವಿಮೆ ರೈತರಿಗೆ ನೀಡಲಾಗಿದೆ; ಜಿ.ಭಂವರ್ ಸಿಂಗ್ ಮೀನಾ

2025-26ನೇ ಸಾಲಿನಲ್ಲಿ ಬೆಳೆವಿಮೆ ಪಾವತಿಸಿದ ರೈತರಿಗೆ ₹266 ಕೋಟಿ ವಿಮಾ ಮೊತ್ತ...

ಕೋಲಾರ | ಜನಪ್ರತಿನಿಧಿಗಳ ಸೂಚನೆಗೂ ಮಣಿಯದೆ ರೈತರಿಗೆ ತೊಂದರೆ: ಅರಣ್ಯ ಇಲಾಖೆ ಡಿಎಫ್‌ಒ ವಿರುದ್ಧ ಆಕ್ರೋಶ

ಕಂದಾಯ ಇಲಾಖೆಯಿಂದ ಮಂಜೂರಾಗಿರುವ ರೈತರ ಜಮೀನುಗಳ ವಿಚಾರದಲ್ಲಿ ಕಂದಾಯ ಮತ್ತು ಅರಣ್ಯ...

ಕಲಬುರಗಿ | ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ವಿರುದ್ಧ ಜನಾಕ್ರೋಶ; ಸಮಸ್ಯೆ ಪರಿಹಾರಕ್ಕೆ ಕಲ್ಯಾಣ ಜನಪರ ವೇದಿಕೆ ಆಗ್ರಹ

ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಿಂದ ಉಂಟಾಗುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕಲ್ಯಾಣ...