ಹಾಸನ | ಕಂದಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್;‌ ಪ್ರಯಾಣಿಕರು ಪಾರು

Date:

Advertisements

ಕೆಎಸ್‌ಆರ್‌ಟಿಸಿ ಬಸ್ಸಿನ ಬ್ರೇಕ್ ಫೇಲ್ ಆಗಿ ಕಂದಕಕ್ಕೆ ಉರುಳಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಂಗಡಹಳ್ಳ ಸಮೀಪದ ಮಂಕನಳ್ಳಿ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ 35 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದಲ್ಲಿ ನಾಲ್ವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ ಕಂದಕಕ್ಕೆ ಉರುಳುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿದ್ದು, ಬಸ್‌ನೊಳಗೆ ಸಿಲುಕಿದ್ದ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಬೇಡಿಕೆ ಈಡರಿಕೆಗೆ ಸಿಐಟಿಯು ಆಗ್ರಹ

Advertisements

ಕಂದಕಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್‌ ದುಃಸ್ಥಿತಿಯಲ್ಲಿರುವ ಬಸ್ ಚಲಾಯಿಸುತ್ತಿರುವುದೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಗುಜರಿ ಬಸ್ ನಿಲ್ಲಿಸಿ, ಸುಸ್ಥಿತಿಯ ಬಸ್‌ಗಳನ್ನು ಕಲ್ಪಿಸುವಂತೆ ಒತ್ತಾಯಿಸಿದ್ದಾರೆ. ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X