ಹಾಸನ | ಎಚ್‌ಡಿಕೆಗೆ ₹2,000 ವಿದ್ಯುತ್ ಬಿಲ್ ಕಟ್ಟದಷ್ಟು ದುರ್ಗತಿ ಬಂದಿಲ್ಲ: ಸಂಸದ ಪ್ರಜ್ವಲ್‌ ರೇವಣ್ಣ

Date:

ರಾಜ್ಯದ ಪ್ರಮುಖ ನಾಯಕರು ಮತ್ತು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರಿಗೆ ₹2,000 ವಿದ್ಯುತ್ ಬಿಲ್ ಕಟ್ಟದಷ್ಟು ದುರ್ಗತಿಯೇನೂ ಬಂದಿಲ್ಲ, ವಿದ್ಯುತ್ ದೀಪಗಳ ಅಲಂಕಾರಕ್ಕೆ ಅವರಿಂದ ಕಾಂಟ್ರ್ಯಾಕ್ಟ್ ಪಡೆದವ ಮಾಡಿದ ಎಡವಟ್ಟಿಗೆ ಅವರನ್ನು ದೂರುವುದು ಸರಿಯಲ್ಲ ಎಂದು ಸಂಸದ ಪ್ರಜ್ವಲ್ ಹೇಳಿದ್ದಾರೆ.

ಹಾಸನ ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿದ್ಯುತ್ ಕಳ್ಳ ಎಂದು ಪೋಸ್ಟರ್ ಅಂಟಿಸುತ್ತಿರುವ ಮತ್ತು ಅವಹೇಳನಕಾರಿ ಮಾತುಗಳನ್ನಾಡುತ್ತಿರುವ ಕೆಲವು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕಾಂಗ್ರೆಸ್‌ನಲ್ಲಿ ಒಳಜಗಳ ಹೆಚ್ಚಾಗಿದೆ: ಸಂಸದ ನಳಿನ್ ಕುಮಾರ್ ಕಟೀಲ್

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇದು ಬಹಳ ಕ್ಷುಲ್ಲಕ ವಿಚಾರ, ತಾನು ಪತ್ರಿಕೆಗಳಲ್ಲಿ ಓದಿದ ಹಾಗೆ ಕಾಂಗ್ರೆಸ್ ಪಕ್ಷದ ನಾಯಕರೇ ಇಂಥ ಅವಹಳನಕಾರಿ ಪೋಸ್ಟರ್‌ಗಳನ್ನು ವಿರೋಧಿಸುತ್ತಿದ್ದಾರೆ. ಇದರಿಂದ ಇದೆಷ್ಟು ಸಣ್ಣ ವಿಚಾರ ಅನ್ನೋದು ಗೊತ್ತಾಗುತ್ತದೆ” ಎಂದು ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಸಿಪಿಎಂ ಸಂಘಟಿಸುವ ಜವಾಬ್ದಾರಿ ಎಲ್ಲರ ಮೇಲಿದೆ; ಎಂ.ಪಿ.ಮುನಿವೆಂಕಟಪ್ಪ

ಆಧುನಿಕ ಶೋಷಣೆಯಂತಹ ದಬ್ಬಾಳಿಕಾ ಪ್ರವೃತ್ತಿಯನ್ನು ತಡೆದು, ಸಿಪಿಎಂ ಪಕ್ಷದ ಬಲಿಷ್ಟ ಸಂಘಟನೆಯ...

ಗುಬ್ಬಿ | ಬಡ್ಡಿ ದಂಧೆಗೆ ಮತ್ತೋರ್ವ ಬಲಿ : ನಿಟ್ಟೂರು ವಾಸಿ ನೇಣಿಗೆ ಶರಣು; ಆತಂಕದಲ್ಲಿ ಜನತೆ

ಮೀಟರ್ ಬಡ್ಡಿ ದಂಧೆಗೆ ಬೇಕರಿ ಮಾಲೀಕ ಬಲಿಯಾದ ಘಟನೆ ಮಾಸುವ ಮುನ್ನವೇ...

ರಾಮನಗರ | ಸಾಲ ತೀರಿಸಲು ನೆರೆಮನೆಯ ಬಾಲಕಿಯ ಅಪಹರಣಕ್ಕೆ ಯತ್ನ: ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಯುವಕ

ಮನೆ ಬಾಡಿಗೆ ಸೇರಿದಂತೆ ಕೈ ಸಾಲ ತೀರಿಸಲು ಪಕ್ಕದ ಮನೆಯಲ್ಲಿನ ಬಾಲಕಿಯನ್ನೇ...

ಚಿಂತಾಮಣಿ | ಬೊಲೆರೋ ಟೆಂಪೋ ಬಸ್ ನಡುವೆ ಅಪಘಾತ; ಚಾಲಕ ಸಾವು

ಬೊಲೆರೋ ಟೆಂಪೊಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ...