ಹಾಸನ | ಮದನಗೌಡರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಹ್ವಾನ; ಅನಂತಪುರಿ ಕನ್ನಡ ಉತ್ಸವ 2026

Date:

ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಡಿಸೆಂಬರ್ 3, 2026ರಂದು ನಡೆಯಲಿರುವ ಅನಂತಪುರಿ ಕನ್ನಡ ಉತ್ಸವ ಕಾರ್ಯಕ್ರಮದಲ್ಲಿ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲು ತೀರ್ಮಾನಿಸಲಾಗಿದೆ.

- Advertisement -

ನಮ್ಮ ಸಂಸ್ಥೆಯು ಕೇರಳ ರಾಜ್ಯದಲ್ಲಿ ನೆಲೆಸಿರುವ ಗಡಿನಾಡ ಕನ್ನಡಿಗರನ್ನು ಒಗ್ಗೂಡಿಸುವುದರ ಜೊತೆಗೆ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಹಲವು ವರ್ಷಗಳಿಂದ ನಿರಂತರವಾಗಿ ಕನ್ನಡಪರ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಈ ವರ್ಷದ ಕನ್ನಡ ಉತ್ಸವವನ್ನು ಕೇರಳದ ರಾಜಧಾನಿ ತಿರುವನಂತಪುರದ ಭಾರತ್ ಭವನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಈ ಕಾರ್ಯಕ್ರಮದಲ್ಲಿ ಕೇರಳದ ವಿವಿಧ ಜಿಲ್ಲೆಗಳಲ್ಲಿ ನೆಲೆಸಿರುವ ಅನೇಕ ಕನ್ನಡಿಗರು ಭಾಗವಹಿಸಲಿದ್ದು, ಕರ್ನಾಟಕದ ವಿವಿಧ ಜಾನಪದ ಕಲೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನವೂ ನಡೆಯಲಿದೆ. ನಾಡಿನ ಹೊರಗೆ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಕನ್ನಡಪರ ಚಟುವಟಿಕೆಗಳಿಗೆ ತಾವು ಸಲ್ಲಿಸಿರುವ ಅಮೂಲ್ಯ ಸೇವೆಯನ್ನು ಪರಿಗಣಿಸಿ, ಈ ಕಾರ್ಯಕ್ರಮದಲ್ಲಿ ತಮಗೆ ಗಡಿನಾಡ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲು ನಮ್ಮ ಸಂಸ್ಥೆ ನಿರ್ಧರಿಸಿದೆ.

ಇದನ್ನೂ ಓದಿದ್ದೀರಾ?ಹಾಸನ | ಕಾಡಾನೆ ದಾಳಿಗೆ ಕಾರ್ಮಿಕ ಸಾವು 

ಆದ್ದರಿಂದ ತಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಶಸ್ತಿಯನ್ನು ಸ್ವೀಕರಿಸುವ ಮೂಲಕ ನಾಡಿನ ಹೊರಗೆ ನಾವು ನಡೆಸಿಕೊಂಡು ಬರುತ್ತಿರುವ ಕನ್ನಡಪರ ಚಟುವಟಿಕೆಗಳಿಗೆ ಪ್ರೋತ್ಸಾಹ ಹಾಗೂ ಬೆಂಬಲ ನೀಡಬೇಕೆಂದು ಈ ಮೂಲಕ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ತುಳು ಸಾಹಿತ್ಯ ಜಗತ್ತಿಗೆ ತಲುಪಲಿ: ಗಣೇಶ್ ಎಸ್ ರಾವ್

ಪ್ರಾದೇಶಿಕ ಭಾಷೆಯ ಸಾಹಿತ್ಯ ಜಾಗತಿಕ ಭಾಷೆಗೆ ಅನುವಾದಗೊಂಡರೆ ದೇಶೀಯ ಸಾಂಸ್ಕೃತಿಕ ಮೌಲ್ಯಗಳು,...

ಮುಂಡಗೋಡ | ಭಾರತ-ನೇಪಾಳ ಅಂಧ ಮಹಿಳೆಯರ ಟಿ20 ಸರಣಿಗೆ ರಂಜಿತಾ ಹಾವೇರಿ ಆಯ್ಕೆ

ಭಾರತ ಮತ್ತು ನೇಪಾಳ ನಡುವೆ ನಡೆಯಲಿರುವ ಐದು ಪಂದ್ಯಗಳ ದ್ವಿಪಕ್ಷೀಯ ಅಂಧ...

ಹಳಿಯಾಳ | ನಿಂತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಯುವಕ ಸಾವು

ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ...