ಹಾಸನ | ಶೆಟ್ಟಿಹಳ್ಳಿ ಸೇತುವೆ ಮೇಲೆ ಕಾರು ನಿಲ್ಲಿಸಿ ವ್ಯಕ್ತಿ ನಾಪತ್ತೆ 

Date:

ಹಾಸನ ಜಿಲ್ಲೆ ಶೆಟ್ಟಿಹಳ್ಳಿ ಸೇತುವೆ ಮೇಲೆ ಕಾರು ನಿಲ್ಲಿಸಿ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ನಡೆದಿದೆ.

- Advertisement -

ನಾಪತ್ತೆಯಾದ ವ್ಯಕ್ತಿ ಪರಶುರಾಮ್‌ (45),  ಮಂಡ್ಯ ಜಿಲ್ಲೆಯ ಕ್ಯಾತನಹಳ್ಳಿ ಕಾಲೋನಿ ಗ್ರಾಮದ ನಿವಾಸಿ ಪರಶುರಾಮ್ ಅವರು ಶೆಟ್ಟಿಹಳ್ಳಿ ಸೇತುವೆ ಮೇಲೆ ತಮ್ಮ ಕಾರನ್ನು ನಿಲ್ಲಿಸಿದ ಬಳಿಕ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.  ಕಾರು ನಿಲ್ಲಿಸಿದ ನಂತರ ಅವರು ಎಲ್ಲಿಗೆ ತೆರಳಿದರು ಎಂಬುದು ತಿಳಿದು ಬಂದಿಲ್ಲ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮಳೆರಾಯನಿಗಾಗಿ ಕಪ್ಪೆ ಮದುವೆ, ಬಾಡೂಟ ಆಚರಣೆ 

ಪರಶುರಾಮ್ ಅವರ ನಾಪತ್ತೆಯಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆತಂಕಗೊಂಡಿದ್ದು, ಅವರ ಪತ್ತೆಗಾಗಿ ಹುಡುಕಾಟ ಮುಂದುವರಿದಿದೆ. ನಾಪತ್ತೆಯಾಗಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಮಾಜದ ಪ್ರಗತಿಗೆ ಪತ್ರಕರ್ತರ ಮಾರ್ಗದರ್ಶನ ಅಗತ್ಯ: ಅಶೋಕ ನಾರಾಯಣಿ

ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಿ, ಜನರಲ್ಲಿ ಜಾಗೃತಿ ಮೂಡಿಸಿ ಅಭಿವೃದ್ಧಿಯ ಹಾದಿಗೆ ದಿಕ್ಸೂಚಿಯಾಗುವ...

ರಾಯಚೂರು | ಒಪೆಕ್ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯದ ಆರೋಪ: ಗಾಯಗೊಂಡ ಮಹಿಳೆಯ ತಲೆಯಲ್ಲಿ ಹುಳುಗಳು ಪತ್ತೆ

ರಸ್ತೆ ಅಪಘಾತದಲ್ಲಿ ಗಾಯಗೊಂಡು ನಗರದ ಒಪೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ...

ರಾಯಚೂರು | ನ್ಯಾಯಾಲಯದ ಆದೇಶದಂತೆ ಪರಿಹಾರ ಪಾವತಿಸದ ಕೆಕೆಆರ್‌ಟಿಸಿ ಬಸ್ ಜಪ್ತಿ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಗೆ ನ್ಯಾಯಾಲಯ ಆದೇಶಿಸಿದ ಪರಿಹಾರವನ್ನು ಪಾವತಿಸದ ಹಿನ್ನೆಲೆಯಲ್ಲಿ...

ದೆಹಲಿ ಸಭೆಯಲ್ಲೂ ಸಿಗದ ಸ್ಪಂದನೆ: ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಪ್ರತಿಭಟನೆ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಸಭೆಯಲ್ಲಿಯೂ ಯಾವುದೇ...