ಹಾಸನ | ಹಣ ವಿಚಾರ: ಯುವಕನ ಹತ್ಯೆ 

Date:

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಚಿನ್ನೇನಹಳ್ಳಿ ಗಡಿಯಲ್ಲಿ ಹಣಕಾಸು ವಿಚಾರಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

- Advertisement -

ಹತ್ಯೆಯಾದ ಯುವಕ ವರುಣ್ ಕೆ.ಎಂ  (22), ಯುವಕನನ್ನು ಗುರುತು ಸಿಗದಂತೆ ಸಾಕ್ಷ್ಯ ನಾಶಪಡಿಸಲು ಯುವಕನ ಶವವನ್ನು ಹಂತಕರು ಸುಟ್ಟು ಹಾಕಿದ್ದಾರೆ. ಯುವಕನ ಶವವನ್ನು ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ಹಿಂಭಾಗದಲ್ಲಿ ಸುಟ್ಟು ಹಾಕಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಇದನ್ನೂ ಓದಿದ್ದೀರಾ?ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಮಾ.15 ರಂದು ಗಂಡಸಿ ಪೊಲೀಸ್ ಠಾಣೆಯಲ್ಲಿ ವರುಣ್ ಕಡೆಯವರು ನಾಪತ್ತೆ ಕೇಸು ದಾಖಲು ಮಾಡಿದರು. ಅದಾದ ಬಳಿಕ ಕೊಲೆ ನಂತರ ಮೃತದೇಹ ಸುಟ್ಟಿರುವುದು ಗೊತ್ತಾಗಿದ್ದು, ವರುಣ್ ಮೃತದೇಹದ ಒಂದು ಮೂಳೆಯೂ ಸಿಗದಂತೆ ಸುಟ್ಟು ಹಾಕಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬೀಸಿದ್ದಾರೆ. ಈ ಘಟನೆಯಿಂದ ಸಾರ್ವಜನಿಕರಲ್ಲಿ ಭಯದ ವಾತಾವರಣ ಎದುರಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...