ಹಾಸನ | ಎ.ವಿ.ಕೆ ಪ.ಪೂ ಕಾಲೇಜಿಗೆ ನೂತನ ಪ್ರಾಂಶುಪಾಲರು ನೇಮಕ 

Date:

ಹಾಸನ ಜಿಲ್ಲೆಯ ಪ್ರತಿಷ್ಠಿತ ಮಲೆನಾಡು ತಾಂತ್ರಿಕಶಿಕ್ಷಣ ಸಂಸ್ಥೆಯ ಅಧೀನಕ್ಕೊಳಪಟ್ಟಿರುವ ಎ.ವಿ.ಕೆ ಪದವಿ ಪೂರ್ವ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಕಾರ್ಮೆಲ್ ಶ್ರೀನಾ ಅವರನ್ನು ನೇಮಕ ಮಾಡಲಾಗಿದೆ.

- Advertisement -

 ಈ ಕುರಿತು ಕಾಲೇಜಿನ ಆಡಳಿತ ಮಂಡಳಿಯು ಅಧಿಕೃತ ಮಾಹಿತಿ ನೀಡಿದ್ದು, ಪ್ರಸ್ತುತ ಕಾರ್ಮೆಲ್ ಶ್ರೀನಾ ಅವರೇ ಕಾಲೇಜಿನ ಪೂರ್ಣ ಪ್ರಮಾಣದ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಪಿಯುಸಿ ಶೈಕ್ಷಣಿಕ ಕಾರ್ಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮಾತ್ರವೇ ಅಧಿಕೃತ ಮತ್ತು ಕಾನೂನಾತ್ಮಕ ಅಧಿಕಾರ ಹೊಂದಿದವರಾಗಿದ್ದು, ಸಾರ್ವಜನಿಕರು ಹಾಗೂ ಪೋಷಕರು ಈ ಬದಲಾವಣೆ ಗಮನಿಸಿ ಎಂದಿನಂತೆ ಸಹಕರಿಸಬೇಕೆಂದು ಮಂಡಳಿ ಮನವಿ ಮಾಡಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

ಇದನ್ನೂ ಓದಿದ್ದೀರಾ ಹಾಸನ | ಬೈಕ್ ಅಪಘಾತ; ಯುವಕ ಸಾವು, ಮತ್ತೊರ್ವ ಗಂಭೀರ 

ಇದೇ ವೇಳೆ ಕಾಲೇಜಿನ 2026ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶಾತಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಮಕ್ಕಳು, ಪೋಷಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಳಿಕೋಟಿ | ₹2,500 ಬರ ಪರಿಹಾರಕ್ಕೆ ವಿರೋಧ: ಸರ್ಕಾರಕ್ಕೇ ದೇಣಿಗೆ ನೀಡಲು ರೈತ ಸಂಘ ಸಿದ್ಧತೆ

ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ...

‘SIR’ ತರಾತುರಿ, ದಾಖಲೆಗಳ ಗೊಂದಲದ ನಡುವೆ ಮತದಾನದ ಹಕ್ಕಿನ ಆತಂಕ: ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ರಾಜ್ಯಾದ್ಯಂತ...

‘ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕು’ : ಸುರೇಶ್ ಶೆಟ್ಟಿ ಬನ್ನಂಜೆ

ಮತದಾರರ ಪಟ್ಟಿಯಿಂದ ಮತದಾರರನ್ನು ಅಕ್ರಮವಾಗಿ ತೆಗೆದುಹಾಕುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಅನ್ಯಾಯ...

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...