ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ನೋಡಲ್ ಕೇಂದ್ರ ವ್ಯಾಪ್ತಿಯ ನಗರ್ತಿ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಮೇ 11 ರಂದು ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಹುಲಿ ಗಣನೆ ಕ್ಯಾಮೆರಾ ಕಳ್ಳತನ; ಪ್ರಕರಣ ದಾಖಲು
11ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರ್ತಿ ಶಾಖಾ ವ್ಯಾಪ್ತಿಯ ಗ್ರಾಮಗಳಾದ ದೇವರಮುದ್ದೇನಹಳ್ಳಿ, ಶ್ರವಣೂರು, ಹಾವಿನಮಾರಹಳ್ಳಿ, ದೇವಿಪುರ, ಕೋಡಿಹಳ್ಳಿ, ಕಡವಿನ ಬಾಚಹಳ್ಳಿ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎನ್ನಲಾಗಿದೆ.




