ಹಾಸನ ಜಿಲ್ಲಾ ಸಂಸದ ಶ್ರೇಯಸ್ ಎಂ. ಪಟೇಲ್ ಅಧ್ಯಕ್ಷತೆಯಲ್ಲಿ ಜು.16 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ.
- Advertisement -
ಇದನ್ನೂ ಓದಿದ್ದೀರಾ?ಹಾಸನ | ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ
ಈ ಕುರಿತು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.




