ಹಾಸನ | ರಸ್ತೆ ಅಪಘಾತ: ವ್ಯಕ್ತಿ ಸಾವು 

Date:

ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಗೇಟ್ ಸಮೀಪ ನಡೆದಿದೆ.

- Advertisement -

ಮೃತ ವ್ಯಕ್ತಿ ಜಗದೀಶ್ (56), ಶ್ರವಣಬೆಳಗೊಳ ಹೋಬಳಿಯ ದಡಿಘಟ್ಟ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಜಗದೀಶ್ ಅವರು ಚನ್ನರಾಯಪಟ್ಟಣದ ಕಡೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ, ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ .

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಅಪಘಾತದ ಪರಿಣಾಮ ಜಗದೀಶ್ ಅವರು ರಸ್ತೆಗೆ ಬಿದ್ದು ತಲೆ, ಬಲಗಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ | ಜೂಜಾಟ:12 ಜನರನ್ನು ಬಂಧಿಸಿದ ಪೊಲೀಸರು

ಈ ಕುರಿತು ಮೃತ ವ್ಯಕ್ತಿಯ ಪುತ್ರ ಅಭಿನಾಶ್ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...