ಹಾಸನ | ನದಿಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ

Date:

ಗುತ್ತಿಗೆದಾರರರೊಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.

- Advertisement -

ಹೊಳೆನರಸೀಪುರದ ಪ್ರಥಮ ದರ್ಜೆ ಗುತ್ತಿಗೆದಾರ ಕೆ ಸತ್ತಾರ್ (79) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಗುರುವಾರ ಬೆಳಗ್ಗೆ ಸುಮಾರು 9 ಗಂಟೆಗೆ ಅವರು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ನದಿಗೆ ಜಿಗಿಯುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸತ್ತಾರ್ ಅವರು ವೈಯಕ್ತಿಕ ಸಮಸ್ಯೆಗಳಿಂದ‌ ನೊಂದಿದ್ದರು. ಬೇರೆಯವರಿಗೆ ಕೊಟ್ಟಿದ್ದ ಲಕ್ಷಾಂತರ ರೂಪಾಯಿ ಹಣ ವಾಪಸ್​ ಬಂದಿಲ್ಲದ ಕಾರಣದಿಂದ ಮನನೊಂದಿದ್ದರು ಎಂದು ಹೇಳಲಾಗಿದೆ. ಅದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಅವರ ಮೃತದೇಹಕ್ಕಾಗಿ ಹುಡುಕಾಟ ಕಾರ್ಯಾಚರಣೆ ನಡೆಯುತ್ತಿದೆ. ಮುಳುಗು ತಜ್ಞರು ನದಿಗಿಳಿದು ಅವರ ಮೃತದೇಹವನ್ನು ಹುಡುಕುತ್ತಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...