ಹಾಸನ | ಮಾಜಿ ಕಾರು ಚಾಲಕ ಮತ್ತು ಆತನ ಪತ್ನಿ ಮೇಲೆ ಭವಾನಿ ರೇವಣ್ಣ ಹಲ್ಲೆ – ಆರೋಪ; ಮಹಿಳೆಯರ ಪ್ರತಿಭಟನೆ

Date:

ಸಂಸದ‌ ಪ್ರಜ್ವಲ್ ರೇವಣ್ಣ ಅವರ ಮಾಜಿ ‌ಕಾರು ಚಾಲಕ ಕಾರ್ತಿಕ್ ಮತ್ತು ಕಾರ್ತಿಕ್​ ಪತ್ನಿ ಶಿಲ್ಪ ಅವರ ಮೇಲೆ ಭವಾನಿ ರೇವಣ್ಣ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದಾಗಿ ಶಿಲ್ಪ ಅವರಿಗೆ ಗರ್ಭಪಾತವಾಗಿದೆ ಎಂದು ಆರೋಪಿಸಿ ಹಾಸನದಲ್ಲಿ ಮಾಜಿ ಶಾಸಕ ಎಟಿ ರಾಮಸ್ವಾಮಿ ಮತ್ತು ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ.

- Advertisement -

13 ಎಕರೆ ಭೂಮಿಗಾಗಿ ಕಾರ್ತಿಕ್ ಹಾಗೂ ಪತ್ನಿ ಶಿಲ್ಪಾ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಭವಾನಿ ರೇವಣ್ಣ ವಿರುದ್ಧ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಕಾರ್ತಿಕ್​ ಅವರಿಗೆ ಸೇರಿದ 13 ಎಕರೆ ಭೂಮಿಯನ್ನು ತಮ್ಮ ಆಪ್ತರಿಗೆ ಬರೆದುಕೊಡಿ ಎಂದು ಭವಾನಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕ ಮತ್ತು ಆತನ ಪತ್ನಿಯನ್ನು 2023ರ ಮಾರ್ಚ್ ತಿಂಗಳಲ್ಲಿ ಮನೆಯಲ್ಲಿ ಕೂಡಿಹಾಕಿದ್ದರು. ಆ ವೇಳೆ, ಇಬ್ಬರ ಮೇಲೂ ಹಲ್ಲೆ ಮಾಡಿದ್ದಾರೆ” ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಶಾಲೆಗಳಲ್ಲಿ ರಾಗಿ ಮಾಲ್ಟ್ ನೀಡಲು ಚಿಂತನೆ: ಸಚಿವ ಮಧು ಬಂಗಾರಪ್ಪ

“ಭವಾನಿ ರೇವಣ್ಣ ಅವರ ಹಲ್ಲೆಯಿಂದ ನನ್ನ ಪತ್ನಿಗೆ ಗರ್ಭಪಾತವಾಗಿದೆ ಎಂದು ಕಾರ್ತಿಕ್ ದೂರು ನೀಡಿದ್ದರು. ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...

ಇಳಕಲ್‌ | ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ SYM ಒತ್ತಾಯ; ಹೋರಾಟ ತೀವ್ರಗೊಳಿಸುವ ಎಚ್ಚರಿಕೆ!

ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಸಂವಿಧಾನಬದ್ಧ ಮತದಾನದ...