ಹಾಸನ | ‘ಪ್ರಜಾಸೇವಾ’ ಇಬ್ಬರ ಅಧಿಕಾರಿಗಳು ಅಮಾನತು; ಡಿಸಿ ಆದೇಶ 

Date:

ಹಾಸನ ಜಿಲ್ಲೆ  ಸಕಲೇಶಪುರ ತಾಲೂಕಿನಲ್ಲಿ ನಡೆದ ‘ಪ್ರಜಾಸೇವಾ’ ಆಂದೋಲನದಲ್ಲಿ ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರ ಸೂಚನೆಯಂತೆ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಸರ್ವೆ ಇಲಾಖೆ ಅಧಿಕಾರಿಗಳ ತುರ್ತು ಸಭೆ ನಡೆಸಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

8 ತಾಲೂಕುಗಳ ಎಡಿಎಲ್ಆರ್, ಸೂಪರ್‌ವೈಸರ್‌ಗಳು ಹಾಗೂ ಸಕಲೇಶಪುರದ ಸಿಬ್ಬಂದಿ ಸಭೆಯಲ್ಲಿ ಡಿಸಿ, “ಸಕಲೇಶಪುರದಲ್ಲಿದ್ದಷ್ಟು ದೂರುಗಳು ಎಲ್ಲಿಯೂ ಬಂದಿಲ್ಲ. ಸಭೆ ಮುಗಿದು 5 ದಿನವಾದರೂ ಅರ್ಜಿಗಳ ಮಾಹಿತಿ ಪಡೆಯದಿರುವುದು ನಾಚಿಕೆಗೇಡಿನ ಸಂಗತಿ” ಎಂದು ಜಿಲ್ಲಾಧಿಕಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಡಿಸಿ ಲತಾ ಕುಮಾರಿ, ಎಲ್ಲಾ ಬಾಕಿ ಅರ್ಜಿಗಳನ್ನು ಒಂದು ವಾರದಲ್ಲಿ ಇತ್ಯರ್ಥಪಡಿಸಬೇಕೆಂದು ಸೂಚಿಸಿದರು. ಅಲ್ಲದೆ, ಕರ್ತವ್ಯಲೋಪ ಎಸಗಿದ ಸಕಲೇಶಪುರದ ಸರ್ವೇಯರ್‌ಗಳಾದ ಮನುಕುಮಾರ್ ಮತ್ತು ಗಿರೀಶ್ ಅವರನ್ನು ಸ್ಥಳದಲ್ಲೇ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಸಹಕಾರ ಸಂಘದ ಏಳಿಗೆಗೆ ಎಲ್ಲರೂ ಕೈಜೋಡಿಸಿ: ಜಗದೀಶ್

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಭಿವದ್ಧಿಯಾದರೆ, ರೈತರ ಅಭಿವದ್ಧಿ ಸಾಧ್ಯ...

ರಾಯಚೂರು | ಸಿಡಿಲು ಬಡಿದು ಆಡುಗಳ ಸಾವಿಗೆ ಶಾಸಕರಿಂದ ₹40 ಸಾವಿರ ನೆರವು

ಮಸ್ಕಿ ಪಟ್ಟಣದ ಸಮೀಪ 2 ದಿನಗಳ ಹಿಂದೆ ಸುರಿದ ಮಳೆಯ ಸಂದರ್ಭದಲ್ಲಿ...

ಉಡುಪಿ | ಧರ್ಮದ ಹೆಸರಿನಲ್ಲಿ ವಿಭಜನೆ ಬೇಡ, ಮಾನವೀಯತೆಗೆ ಆದ್ಯತೆ ನೀಡಿ : ಮುಹಮ್ಮದ್ ಕುಂಞಿ

ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ನಗರ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸೀರತ್...

ಚಿಕ್ಕಮಗಳೂರು | “ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ”ಗೊಳಿಸಬೇಕು; ನ್ಯಾ. ರವೀಂದ್ರ ಹೆಗಡೆ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ  ಕಾನೂನು ಅರಿವು ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶ...