ಹಾಸನ | ವಾಟೆಹೊಳೆ ಜಲಾಶಯ: ನಾಲೆಗೆ ನೀರು ಬಿಡುಗಡೆ; ರೈತರಿಗೆ ಸಂತಸ 

Date:

ಹಾಸನ ಜಿಲ್ಲೆ ಆಲೂರು ತಾಲೂಕಿನ ವಾಟೆಹೊಳೆ ಜಲಾಶಯದಿಂದ ಶನಿವಾರ ರಾತ್ರಿ ನಾಲೆಗೆ ನೀರು ಹರಿಸಲಾಯಿತು. ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಶಾಸಕ ಸಿಮೆಂಟ್ ಮಂಜು ಅವರು ಜಲಾಶಯಕ್ಕೆ ತೆರಳಿ ಗೇಟ್ ತೆರೆದು ನಾಲೆಗೆ ನೀರು ಹರಿಸಿದ್ದಾರೆ. 

- Advertisement -

ಈ ಕುರಿತು ಮಾತನಾಡಿದ ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು, ಕಳೆದ ಒಂದು ತಿಂಗಳಿನಿಂದ ಮಲ್ನಾಡ್ ಶಾಡೋ ಯೊಂದಿಗೆ ಮಾತನಾಡಿ ವಾಟೆಹೊಳೆ ಜಲಾಶಯದಿಂದ ನಾಲೆಗೆ ನೀರು ಹರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗಿತ್ತು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಇತ್ತೀಚೆಗೆ ಎತ್ತಿನಹೊಳೆ ಯೋಜನೆ ಪರಿಶೀಲನೆಗಾಗಿ ಸಕಲೇಶಪುರಕ್ಕೆ ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಆಗಮಿಸಿದ್ದ ಸಂದರ್ಭದಲ್ಲಿ ಕೂಡ ವಾಟೆಹೊಳೆ ಜಲಾಶಯದಿಂದ ನಾಲೆಗೆ ನೀರು ಬಿಡಲು ಆದೇಶಿಸುವಂತೆ ಮನವಿ ಮಾಡಿದ್ದಾಗಿ ಹೇಳಿದರು. ಈ ಹಿನ್ನೆಲೆಯಲ್ಲಿ ಶನಿವಾರ ಸರ್ಕಾರ ನಾಲೆಗೆ ನೀರು ಹರಿಸಲು ಆದೇಶಿಸಿದ್ದು, ಅದರಂತೆ ಜಲಾಶಯಕ್ಕೆ ತೆರಳಿ ಗೇಟ್ ತೆರೆದು ನೀರು ಹರಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಶಿಕ್ಷಣದೊಂದಿಗೆ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಿ; ಡಾ.ಭೀಮೇಶ್ವರ ಜೋಷಿ

15 ದಿನಗಳ ಹಿಂದೆಯೇ ನಾಲೆಗೆ ನೀರು ಹರಿಸಿದ್ದರೆ ನಾಲಾ ವ್ಯಾಪ್ತಿಯಲ್ಲಿನ ಶೇ.50ರಷ್ಟು ಬೆಳೆ ಉಳಿಸಬಹುದಾಗಿತ್ತು. ತಡವಾಗಿಯಾದರೂ ಇದೀಗ ನೀರು ರಿಸಿರುವುದಕ್ಕೆ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಶಾಸಕ  ಸಿಮೆಂಟ್ ಮಂಜು ಹೇಳಿದರು. ಈ ಸಂದರ್ಭದಲ್ಲಿ ಸುತ್ತಮುತ್ತಲಿನ ಎಲ್ಲಾ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | 2,350ಕ್ಕೂ ಹೆಚ್ಚು ಅನಾಥರು, ಅಂಗವಿಕಲರು, ಪೌರ ಕಾರ್ಮಿಕರಿಗೆ ಉಚಿತ ಕ್ಷೌರ ಸೇವೆ

ವೃತ್ತಿ ಕೇವಲ ಜೀವನೋಪಾಯದ ಮಾರ್ಗವಾಗದೆ, ಸಮಾಜ ಸೇವೆಯ ಸಾಧನವಾಗುವ ಮೂಲಕ ಮಾನವೀಯತೆಯ...

ಉಡುಪಿ | ಹಾಲಿನ ಬೆಲೆ ಏರಿಕೆ: ಮಹಿಳೆಯರ ಅಡುಗೆ ಮನೆಯ ಲೆಕ್ಕಾಚಾರಕ್ಕೆ ಸರ್ಕಾರದ ಹೊಡೆತ !

ಬೆಲೆ ಏರಿಕೆಯ ಬಿಸಿ ಈಗ ಜನಸಾಮಾನ್ಯರ ಅಡುಗೆ ಮನೆಯನ್ನೂ ತಟ್ಟಿದೆ. ಅಡುಗೆ...

ಯಾದಗಿರಿ | ನ.30ರವರೆಗೆ ಕಾಲುವೆಗೆ ನಿರಂತರ ನೀರು ಹರಿಸಿ, ಎಕರೆಗೆ ₹50 ಸಾವಿರ ಪರಿಹಾರ ನೀಡಿ: ರೈತರ ಆಗ್ರಹ

ತೀವ್ರ ಬರ ಪರಿಸ್ಥಿತಿಯಿಂದ ಕಂಗೆಟ್ಟಿರುವ ರೈತರ ನೆರವಿಗೆ ಧಾವಿಸುವಂತೆ ಆಗ್ರಹಿಸಿ, ಎಕರೆಗೆ...

ಉಡುಪಿ | ಕಾಂಗ್ರೆಸ್ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಹೆದರುವುದಿಲ್ಲ, ಬಿಜೆಪಿಗೆ ತಾಕತ್ತಿದ್ದರೆ ಎದುರಿಸಿ: ಸುರೇಶ್ ಶೆಟ್ಟಿ ಬನ್ನಂಜೆ

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಅರಬ್ಬಿ ಸಮುದ್ರಕ್ಕೆ ಎಸೆಯುವ ಬೆದರಿಕೆಗಳಿಗೆ ಕಾಂಗ್ರೆಸ್ಸಿಗರು ಹೆದರುವುದಿಲ್ಲ....