ಹಾಸನ | ಹವಮಾನ: ಮುಂಗಾರು ಮುನ್ಸೂಚನೆ; ಮಳೆ ಎಚ್ಚರಿಕೆ 

Date:

ಜೂನ್ 22 ಮತ್ತು 23ರಂದು ಮುಂಗಾರು ಮತ್ತಷ್ಟು ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಅನೇಕ ಕಡೆಗಳಲ್ಲಿ ನಿರಂತರ ಮಳೆಯಾಗುವ ನಿರೀಕ್ಷೆಯಿದ್ದು, ಮೀನುಗಾರರು ಹಾಗೂ ಸಮುದ್ರ ತೀರ ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು. ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಹ ಮಳೆಯ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.

- Advertisement -

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ತ್ರೀ ಸಬಲೀಕರಣಕ್ಕೆ ರಾಣಿ ಚನ್ನಮ್ಮನ ಜೀವನ, ಹೋರಾಟವೇ ಪ್ರೇರಣೆ: ಪ್ರೊ. ಸಿ.ಎಂ ತ್ಯಾಗರಾಜ

ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರು ಪ್ರತಿಪಾದಿಸಿದ ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ...

ಬಾಗಲಕೋಟೆ | ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ: ರಾಷ್ಟ್ರಮಟ್ಟದ ಸಾಧನೆಗೆ ಸಚಿವ ಕಾಶಪ್ಪನವರ ಕರೆ

ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ...

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ...

ರಾಯಚೂರು | ಮಳೆಗಾಲ ಮುಗಿಯುವ ಮುನ್ನವೇ ಬಿಸಿಲಿನ ತಾಪ; ರಾಯಚೂರಿನಲ್ಲಿ 37.6 ಡಿಗ್ರಿ ಉಷ್ಣಾಂಶ

ಸೆಪ್ಟೆಂಬರ್‌ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್‌ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ...