ಹಾಸನ | ಕಾಡಾನೆ ಸೆರೆ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

Date:

ಕಾವಾಡಿಗ ರಾಜು ಮೇಲೆ ಕುಮ್ಮಿ ಆನೆ “ಸುಗ್ರೀವ” ಗುರುವಾರ ಬೆಳಗ್ಗೆ ದಾಳಿ ನಡೆಸಿದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಿಕ್ಕೋಡು ವ್ಯಾಪ್ತಿಯಲ್ಲಿ ನಡೆದಿದೆ. ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಕಾಡಾನೆ ಸೆರೆ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

- Advertisement -

ಈ ಘಟನೆಯ ಬಳಿಕ ಸುಗ್ರೀವ ಹಾಗೂ ಲಕ್ಷ್ಮಣ ಸಾಕಾನೆಗಳನ್ನು ದುಬಾರೆ ಸಾಕಾನೆ ಕ್ಯಾಂಪ್ ಗೆ ವಾಪಾಸ್ ಕಳುಹಿಸಲಾಗಿದ್ದು, ಅವುಗಳ ಬದಲಿಗೆ ಮತ್ತೆರಡು ಕುಮ್ಮಿ ಆನೆಗಳನ್ನು ಕಾರ್ಯಾಚರಣೆಗೆ ತರಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಬುಧವಾರ ತಪ್ಪಿಸಿಕೊಂಡಿದ್ದ ಕಾಡಾನೆಯನ್ನು ಟ್ರ್ಯಾಕ್ ಮಾಡಲು ಎಂದು ಈದಿನ ಬೆಳಿಗ್ಗೆಯೇ ಇಟಿಎಫ್ ಸಿಬ್ಬಂದಿ ತೆರಳಿದ್ದರು. ಇದೇ ವೇಳೆ ಸುಗ್ರೀವ ಆಕಸ್ಮಿಕವಾಗಿ ಕೋಪಗೊಂಡು ಕಾವಾಡಿಗ ರಾಜು ಮೇಲೆ ದಾಳಿ ನಡೆಸಿ ದಂತದಿಂದ ತಿವಿದು ಗಂಭೀರವಾಗಿ ಗಾಯಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಇದನ್ನು ಓದಿದ್ದೀರಾ?ಸಕಲೇಶಪುರ | ನೀರಿನ ಸಮಸ್ಯೆ: ಅಧಿಕಾರಿಗಳ ನಿರ್ಲಕ್ಷವೆಂದ ಗ್ರಾಮಸ್ಥರು

ಘಟನೆಯಿಂದ ಗಾಯಗೊಂಡಿರುವ ರಾಜು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ, ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎನ್ನಲಾಗಿದೆ. ಡಿಸಿಎಫ್ ಸೌರಭ್ ಕುಮಾರ್ ಸೇರಿದಂತೆ ಮಾವುತರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಯಲ್ಲಿ ಉಪಸ್ಥಿತರಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಮೈಸೂರಿನಲ್ಲಿ ಪತ್ರಕರ್ತರ ಛಾಯಾಚಿತ್ರ ಪ್ರದರ್ಶನ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮೆಚ್ಚುಗೆ

ಪತ್ರಿಕಾ ಛಾಯಾಗ್ರಾಹಕರ ಸೃಜನಶೀಲತೆ ಹಾಗೂ ಪ್ರಕೃತಿ ಮತ್ತು ವನ್ಯಜೀವಿಗಳ ಸೌಂದರ್ಯವನ್ನು ಸೆರೆಹಿಡಿಯುವ...