ಹಾಸನ ನಗರದ ವ್ಯಾಪ್ತಿಯಲ್ಲಿ ನಡು ರಸ್ತೆಯಲ್ಲಿ ಇಬ್ಬರು ಮಹಿಳೆಯರು ಚಪ್ಪಲಿಯಿಂದ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ಮಹಿಳೆಯರ ನಡುವೆ ಜಗಳ; ಚಪ್ಪಲಿಯಿಂದ ಪರಸ್ಪರ ಹೊಡೆದಾಟ ಮಾಡಿಕೊಂಡಿದ್ದಾರೆ. ಮಹಿಳೆಯರ ನಡುವಿನ ಈ ದೃಶ್ಯಗಳು ಮೊಬೈಲ್ನಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿದೆ.
ಇದನ್ನೂ ಓದಿದ್ದೀರಾ?ಹಾಸನ | ಬಿಜೆಪಿ ಮುಖಂಡ ಮಹಿಳೆ ವಂಚನೆ ಆರೋಪ; ಪ್ರಕರಣ ದಾಖಲು
ನಡುರಸ್ತೆಯಲ್ಲೇ ಮಹಿಳೆಯರ ಚಪ್ಪಲಿ ಕಾಳಗಕ್ಕೆ ಕಾರಣವೇನು ಯಾವ ವಿಚಾರಕ್ಕೆ ಈ ಗಲಾಟೆ ನಡೆದಿದೆ? ಎಂಬುದು ಚರ್ಚೆಯಾಗುತ್ತಿದೆ.



