ಹಾಸನ | ಮದುವೆಗೆ ವಧು ಸಿಗದೆ ಯುವಕ ಸಾವು 

Date:

ವಿವಾಹವಾಗಲು ಯುವತಿ ಸಿಗದ ಕಾರಣ ಮನನೊಂದ ಯುವಕನೋರ್ವ ಸಾವನಪ್ಪಿರುವ ಘಟನೆ  ಹಾಸನ ಜಿಲ್ಲೆ ಬೇಲೂರು ನಗರದಲ್ಲಿ ನಡೆದಿದೆ.

- Advertisement -

ಮೃತ ಯುವಕ ವಿನಯ್ (35), ನಾಗರಾಜ್ ಹಾಗೂ ಪದ್ಮ ದಂಪತಿಯ ಪುತ್ರರಾಗಿದ್ದು, ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಆಲ್ಲೂರು ತಾಲ್ಲೂಕಿನ ಗುಡ್ಡರು ಗ್ರಾಮದ ನಿವಾಸಿಯಾಗಿದ್ದರು. ಕಳೆದ ಹತ್ತು ವರ್ಷಗಳಿಂದ ಬೇಲೂರು ನಗರದ ಶಂಕರದೇವರ ಪೇಟೆಯಲ್ಲಿ ವಾಸವಿದ್ದು, ಎಲೆಕ್ನಿಷಿಯನ್ ಕೆಲಸ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಪದವಿ ಶಿಕ್ಷಣ ಪಡೆದಿದ್ದ ವಿನಯ್ ಅವರು ಕಳೆದ ಐದಾರು ವರ್ಷಗಳಿಂದ ವಿವಾಹಕ್ಕಾಗಿ ಯುವತಿ ಹುಡುಕುತ್ತಿದ್ದರು. ಆದರೆ ವಿವಾಹ ನಿಶ್ಚಯವಾಗದೆ ಮನ ನೊಂದು ಆತ್ಮಹತ್ಯೆಗೆ ಮುಂದಾ ಗಿದ್ದಾನೆಂದೆ ತಿಳಿದುಬಂದಿದೆ. ಇದೇ ಕಾರಣದಿಂದ ಅವರು ಮಾನಸಿಕವಾಗಿ ಬೇಸರಗೊಂಡಿದ್ದು, ಕಳೆದ ಒಂದು ವಾರದಿಂದ ಕೆಲಸಕ್ಕೂ ತೆರಳದೆ ಮನೆಯಲ್ಲಿ ಇದ್ದರೆಂದು ಕುಟುಂಬ ಮೂಲಗಳು ತಿಳಿಸಿವೆ.

ಇದನ್ನೂ ಓದಿದ್ದೀರಾ?ಮೂಡಿಗೆರೆ | ರಸ್ತೆ ಅಪಘಾತ; ಮಾನವೀಯತೆ ಮೆರೆದ ಶಾಸಕಿ ನಯನ ಮೋಟಮ್ಮ 

ಬೇಲೂರು ನಗರದ ವಿಷ್ಣು ಸಮುದ್ರ ಕೆರೆಯ ಪಕ್ಕದಲ್ಲಿರುವ ಕಲ್ಯಾಣಿಗೆ ಬಿದ್ದು ಸಾವನಪ್ಪಿದ್ದಾನೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...