ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನಲ್ಲಿ ಏಪ್ರಿಲ್ 20ರಂದು ಸೋಮವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಅಕ್ಷಯ ತದಿಗೆ ಹಾಗು ಬಸವ ಜಯಂತಿ ಪ್ರಯುಕ್ತ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಇದನ್ನು ಓದಿದ್ದೀರಾ?ಹಾಸನ | ಕಾಡಾನೆ ಸೆರೆ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ
ಅಕ್ಷಯ ತದಿಗೆ ಹಾಗು ಬಸವ ಜಯಂತಿ ಬರಲಿದ್ದು, ಜಯಂತಿ ಆಚರಿಸುವ ಸಲುವಾಗಿ ಏಪ್ರಿಲ್ 16 ರಂದು ಗುರುವಾರ ಬೆಳಿಗ್ಗೆ ಹತ್ತು ಗಂಟೆಗೆ ತಾಲೂಕು ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಈ ಸಭೆಗೆ ಸಂಘ ಸಂಸ್ಥೆ ಪದಾಧಿಕಾರಿಗಳು ಹಾಗು ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಅಧ್ಯಕ್ಷ ಹಾಗೂ ತಹಶಿಲ್ದಾರ್ ವೈ.ಎಂ.ರೇಣುಕುಮಾರ್ ತಿಳಿಸಿದ್ದಾರೆ.




