ಹಾವೇರಿ | ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಎಸ್‌ಎಫ್‌ಐ ತಾಲೂಕು ಉಪಾಧ್ಯಕ್ಷ ಸಾವು

Date:

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎಸ್‌ಎಫ್‌ಐ ರಾಣೆಬೆನ್ನೂರು ತಾಲೂಕು ಘಟಕದ ಉಪಾಧ್ಯಕ್ಷ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಮೇಡೇರಿ ಕ್ರಾಸ್ ಬಳಿ ಸಂಭವಿಸಿದೆ.

- Advertisement -

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಸಿದ್ದೇಶ್ವರ ನಗರದ ನಿವಾಸಿ ಹಾಗೂ ಭಾರತೀಯ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ತಾಲೂಕು ಉಪಾಧ್ಯಕ್ಷ ನಿಹಾಲಖಾನ್ ಸಾಧಿಕಖಾನ್ ಗಂಗಾವತಿ(19) ಮೃತ ಯುವಕ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಹೊಸಹುಲಿಹಳ್ಳಿಯ ಹನುಮಂತ ಶ್ರೀಕಾಂತ ಹಾವನೂರ ಹಾಗೂ ಮೇಡೇರಿ ಗ್ರಾಮದ ಚಂದ್ರಪ್ಪ ವ್ಯಾಪಾರಿ ಎಂಬುವವರು ಗಾಯಗೊಂಡಿದ್ದು‌, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಗದಗ | ಆತ್ಮಗೌರವ, ಸ್ವಾಭಿಮಾನಕ್ಕಾಗಿ ನಡೆದ ಏಕೈಕ ಯುದ್ದ ಭೀಮಾ ಕೋರೆಗಾಂವ್: ಕವಿ ವೀರಪ್ಪ ತಾಳದವರ

ನಿಹಾಲಖಾನ್ ತನ್ನ ಸ್ನೇಹಿತನನ್ನು ಕರೆದುಕೊಂಡು ಮೇಡೇರಿಯಿಂದ ರಾಣೆಬೆನ್ನೂರ ಕಡೆಗೆ ಬರುತ್ತಿದ್ದ ಸಮಯದಲ್ಲಿ ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...