ಹಾವೇರಿ | ಮಾನಸಿಕ ಅಸ್ವಸ್ಥ ಪೋಷಕರಿಗೂ ಸೌಲಭ್ಯಗಳನ್ನು ಕೊಡಲು ಮನವಿ

Date:

“ಮಾನಸಿಕ ಅಸ್ವಸ್ಥ ಅಂಗವಿಕರ ಹಕ್ಕುಗಳ ಕಾಯ್ದೆ 2016ರ ಪ್ರಕಾರ ಅಂಗವಿಕಲತೆ ಎಂದು ಪರಿಗಣಿಸಿದ್ದು, ಬೇರೆ ವಿಕಲಚೇತನರಿಗೆ ಸಿಗುವ ಎಲ್ಲ ಸೌಲಭ್ಯಗಳು ಮಾನಸಿಕ ಅಶ್ವಸ್ಥರಿಗೂ ಕೂಡ ಪಡೆಯುವ ಹಕ್ಕನ್ನು ಹೊಂದಿರುತ್ತದೆ. ಆದರೆ ಬೇರೆ ವಿಕಲಚೇತನರಿಗೆ ಹೋಲಿಸಿದರೆ ಸರಕಾರದ ಇಲಾಖೆ ಯೋಜನೆಗಳಲ್ಲಿ ಮಾನಸಿಕ ಅಸ್ವಸ್ಥ ಪೋಷಕರಿಗೆ ಆದ್ಯತೆ ನೀಡುತ್ತಿಲ್ಲ. ಮಾನಸಿಕ ಅಸ್ವಸ್ಥ ಪೋಷಕರಿಗೂ ಸೌಲಭ್ಯಗಳನ್ನು ಕೊಡಲು” ಸಂಘದ ಕಾರ್ಯಕರ್ತರು ಆಗ್ರಹಿಸಿದರು.

- Advertisement -

ಹಾವೇರಿ ಪಟ್ಟಣದಲ್ಲಿ ಮಾರಿಕಾಂಬ ಮನೋಚೇತನ ಮತ್ತು ಅಸ್ವಸ್ಥ ಪೋಷಕರ ಸಂಘ ವತಿಯಿಂದ ಮಾನಸಿಕ ಅಸ್ವಸ್ಥ ಪೋಷಕರಿಗೆ ಸೌಲಭ್ಯಗಳನ್ನು ಒದಗಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗೆ ಮನವಿ ಸಲ್ಲಿಸಿಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಮನವಿ ಸಲ್ಲಿಸಿ ಸಂಘದ ಮುಖಂಡರು ಗೀತಾ ಸಾಧರ ಮಾತನಾಡಿ, “1500ಕ್ಕೂ ಹೆಚ್ಚು ಜಿಲ್ಲೆಯಲ್ಲಿ ಮಾನಸಿಕ ಅಸ್ವಸ್ಥರಿದ್ದಾರೆ. ಅವರ ಪೋಷಕ ಕುಟುಂಬವು ಆರೋಗ್ಯ ಸಮಸ್ಯೆ, ಆರ್ಥಿಕ ಸಮಸ್ಯೆ ಮತ್ತು ಸಾಮಾಜಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇವರಿಗೆ ಪುನರ್ವಸತಿ ತುಂಬಾ ಕಷ್ಟಕರವಾಗಿದ್ದು, ಅವರ ಸಮಸ್ಯೆಗಳನ್ನು ಪರಿಗಣಿಸಿ ಸೌಲಭ್ಯಗಳನ್ನು ಕೊಡಬೇಕು” ಎಂದು ಒತ್ತಾಯಿಸಿದರು.

ಬೇಡಿಕೆಗಳು: 1) ಗ್ರಾಮ ಪಂಚಾಯಿತಿಯಲ್ಲಿ ಅಸ್ವಸ್ಥ ವಿಕಲಚೇತನರಿಗೆ ಐದರಷ್ಟು ಮೊತ್ತದಲ್ಲಿ ಔಷಧಿಗಳ ಮೊತ್ತವನ್ನು ಭರಿಸುವುದಕ್ಕೆ ಸಹಾಯ ಮಾಡಬೇಕು. 2) ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲವು ಔಷಧಿಗಳು ಸಿಗದ ಕಾರಣ ಹೊರಗೆ ಬರೆದು ಕೊಡುತ್ತಾರೆ. ಅವುಗಳನ್ನು ಕೊಳ್ಳುವಷ್ಟು ಸಬಲರಾಗಿರದ ಕಾರಣ ಎಲ್ಲ ಔಷಧಿಗಳು ಸರ್ಕಾರಿ ಆಸ್ಪತ್ರೆಯಲ್ಲಿ ಸಿಗುವಂತೆ ಮಾಡಬೇಕು. 3) ಅರ್ಹ ಫಲನುಭವಿಗಳಿಗೆ ಯುಡಿಐಡಿ ಕಾರ್ಡ ಮಾಡಿಸಬೇಕು. 4) ಆಸ್ಪತ್ರೆಯ ಸಿಬ್ಬಂದಿಗಳು ಮಾನಸಿಕ ಅಸ್ವಸ್ಥ ಪೋಷಕರೊಂದಿಗೆ ಸಂಯಮದಿಂದ ಇರಬೇಕು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ತುಂಗಭದ್ರಾ ಕಾಲುವೆಯಲ್ಲಿ ಈಜಲು ಹೋದ ಯುವಕ ನಾಪತ್ತೆ

ಮನವಿ ಸಂದರ್ಭದಲ್ಲಿ ವಿನೋದಾ ಪಾಟೀಲ್, ರಚನಾ ಎಕ್ಲಾಸಪುರ ಸೇರಿದಂತೆ ಮಾನಸಿಕ ಅಸ್ವಸ್ಥ ಪೋಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...