ಹಾವೇರಿ | ಹೆಣ್ಣುಮಕ್ಕಳ ಆರೋಗ್ಯದ ಜಾಗೃತಿ ಬಹಳ ಅಗತ್ಯ: ಶೋಭಾ ಗಾಜಿಪುರ

Date:

“ಕಿಶೋರಿಯರು ಸಾಮಾನ್ಯವಾಗಿ 10 ರಿಂದ 19 ವರ್ಷದ ವಯಸ್ಸಿನ ಹೆಣ್ಣುಮಕ್ಕಳು ದೈಹಿಕ ಮಾನಸಿಕ ಹಾಗೂ ಭಾವನಾತ್ಮಕವಾಗಿ ಬಹುಪಾಲು ಬದಲಾವಣೆಗಳನ್ನು ಅನುಭವಿಸುವ ಹಂತದಲ್ಲಿ ಇರುತ್ತಾರೆ. ಈ ಹಂತದಲ್ಲಿ ಹೆಣ್ಣುಮಕ್ಕಳ ಆರೋಗ್ಯದ ಜಾಗೃತಿ ಅಗತ್ಯ. ಏಕೆಂದರೆ ಈ ಹಂತದಲ್ಲಿ ಸ್ವಸ್ತ ಜೀವನ ಶೈಲಿ ರೂಪಗೊಳ್ಳುತ್ತದೆ. ಭವಿಷ್ಯದ ಆರೋಗ್ಯದ ಅಡಿಪಾಯ ಪ್ರಾರಂಭವಾಗುತ್ತದೆ” ಎಂದು ಆಶಾ ಕಾರ್ಯಕರ್ತೆ ಶೋಭಾ ಗಾಜಿಪುರ ಹೇಳಿದರು.

- Advertisement -

 ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ  ಲೊಯೋಲ ವಿಕಾಸ ಕೇಂದ್ರ ಮತ್ತು ಸಮಗ್ರ ಸುಸ್ಥಿರ ಅಭಿವೃದ್ಧಿ ಯೋಜನೆ ವತಿಯಿಂದ ಕಿಶೋರಿಯರಿಗೆ ನಾಯಕತ್ವ ಕೌಶಲ್ಯ ಮತ್ತು ವಯಕ್ತಿಕ ಸ್ವಚ್ಛತೆ ಕುರಿತು ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಕಿಶೋರಿಯರಿಗೆ ವಯಕ್ತಿಕ ಸಚ್ಚತೆ ರಕ್ತ ಹೀನತೆ, ಗುಡ್ ಡಚ್ ಮತ್ತು ಬ್ಯಾಡ ಡಚ್ ಅಪರಾದಗಳನ್ನು ಹೇಗೆ ದೂರ ಮಾಡುವದು, ಅತ್ಯಾಚಾರ ಖಂಡಿಸುವುದು. ಪ್ರತಿಯೊಬ್ಬರಲ್ಲಿ ಧೈರ್ಯ ಆತ್ಮ ವಿಶ್ವಾಸ ನಾಯಕತ್ವ ಗುಣಹೊಂದಿರಬೇಕು. ಕಿಶೋರಿಯರು ತಮ್ಮ ಜೀವನವನ್ನು ಕಟ್ಟಿಕೊಳ್ಳಲು ಕೌಶಲ್ಯಗಳು ಅತಿ ಮುಖ್ಯ ಆದ್ದರಿಂದ ಜೀವನ ಕೌಶಲ್ಯಗಳ ಬಗ್ಗೆ ತಿಳಿದುಕೊಂಡಿರಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ, ಸುಮಾ ಚೊಳಪ್ಪನವರ, ಲೊಯೋಲ ಸಿಬ್ಬಂದಿಗಳು ಹೊನ್ನಮ್ಮಾ ಮತ್ತು ಪಿರಪ್ಪ ಸಿರ್ಸಿ ಸೇರಿದಂತೆ 38 ಕಿಶೋರಿಯರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...