ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುತ್ತಲ ಸಮೀಪದ ಕುರಗೊಂದ ಗ್ರಾಮದ ತುಂಗಾ ಮೇಲ್ದಂಡೆ ಕಾಲುವೆಯ ನೀರಿನಲ್ಲಿ 4ರಿಂದ 5 ವರ್ಷದ ಹೆಣ್ಣು ಮಗುವಿನ ಮೃತದೇಹ ಮಂಗಳವಾರ ಪತ್ತೆಯಾಗಿದೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಗೆ : ಅರ್ಜಿ ಆಹ್ವಾನ
ಶಿವಮೊಗ್ಗ ಜಿಲ್ಲೆಯಿಂದ ಹಾವೇರಿ ಜಿಲ್ಲೆಯವರೆಗೆ ತುಂಗಾ ಮೇಲ್ದಂಡೆ ಕಾಲುವೆ ಸಂಪರ್ಕ ಹೊಂದಿದೆ. ಹೆಣ್ಣು ಮಗುವಿನ ಬಗ್ಗೆ ಯಾವುದೇ ಮಾಹಿತಿ ಇದ್ದರೆ ಕೂಡಲೇ ಗುತ್ತಲ ಪೊಲೀಸ್ ಠಾಣೆ (5 9480804547) ಸಂಪರ್ಕಿಸಬೇಕೆಂದು ಪಿಎಸ್‌ಐ ಬಸವರಾಜ ಬಿರಾದಾರ ತಿಳಿಸಿದ್ದಾರೆ.