ಹಾವೇರಿ | ತಂದೆಯ ಸಾವಿನಲ್ಲೂ ಪರೀಕ್ಷೆ ಬರೆದ ಅಣ್ಣ-ತಂಗಿ

Date:

ತಂದೆಯ ಸಾವಿನ ನೋವಿನಲ್ಲೂ ಅಣ್ಣ-ತಂಗಿ ಎಸ್​​ಎಸ್​ಎಲ್​ಸಿ ಪರೀಕ್ಷೆ ಬರೆದ ಮನ ಮಿಡಿಯುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ಪಟ್ಟಣದಲ್ಲಿ ನಿನ್ನೆ ದಿನ ನಡೆದಿದೆ.

- Advertisement -

ರಾಣೆಬೆನ್ನೂರ ಪಟ್ಟಣದ ಪ್ರತ್ಯೇಕ ಪರೀಕ್ಷಾ ಕೇಂದ್ರದಲ್ಲಿ ರಕ್ಷಿತಾ ಹನುಮಂತಪ್ಪ ಲಮಾಣಿ ಮತ್ತು ಧನರಾಜ ಹಿಂದಿ ಪರೀಕ್ಷೆಗೆ ಹಾಜರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ತಾಲೂಕಿನ ಪದ್ಮಾವತಿಪುರ(ಬಸಲಿಕಟ್ಟಿ ತಾಂಡಾ)ದ 46 ವರ್ಷದ ಹನುಮಂತಪ್ಪ ಗುಡ್ಡಪ್ಪ ಲಮಾಣಿ ಶುಕ್ರವಾರ ಬೆಳಗಿನ ಜಾವ ಮನೆಯಲ್ಲೇ ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಕುಟುಂಬವೇ ಕಣ್ಣೀರ ಸಾಗರದಲ್ಲಿ ಮುಳುಗಿತ್ತು.

ಹಿಂದಿ ಎಸ್​ಎಸ್​ಎಲ್​ಸಿಯ ಕೊನೆಯ ಪರೀಕ್ಷೆಯಾಗಿದ್ದು, ಸೇಂಟ್ ಲಾರೆನ್ಸ್ ಶಾಲೆಯಲ್ಲಿ ಓದುತ್ತಿದ್ದ ಧನರಾಜ ಹಾಗೂ ವಿದ್ಯಾಚೇತನ ಶಾಲೆಯಲ್ಲಿ ಓದುತ್ತಿದ್ದ ತಂಗಿ ರಕ್ಷಿತಾ ಪ್ರತ್ಯೇಕ ಪರೀಕ್ಷಾ ಕೇಂದ್ರದಲ್ಲಿ ತಂದೆ ಸಾವಿನ ದುಃಖವನ್ನು ನುಂಗಿಕೊಂಡು ಪರೀಕ್ಷೆ ಬರೆದು, ನಂತರ ತಂದೆಯ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಉದ್ಯೋಗ ಖಾತ್ರಿ ದಿನಕ್ಕೆ ₹ 370, ದುಡಿಯುವ ಕೈಗೆ ಕೆಲಸ: ಧರ್ಮರ ಕೃಷ್ಣಪ್ಪ

ಗಾರೆ ಕೆಲಸ ಮಾಡುತ್ತಿದ್ದ ಹನುಮಂತಪ್ಪ ಮಕ್ಕಳಿಬ್ಬರಿಗೆ ಉತ್ತಮ ಶಿಕ್ಷಣ ಕೊಡಿಸಿದ್ದು, ಮಕ್ಕಳ ಯಶಸ್ಸನ್ನು ಕಣ್ತುಂಬಿಕೊಳ್ಳುವ ಮೊದಲೇ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...