ಹಾವೇರಿ | ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಇಬ್ಬರು ಸ್ಥಳದಲ್ಲಿಯೇ ಸಾವು, ಹಲವರಿಗೆ ಗಾಯ

Date:

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿಗೆ ಗಂಭೀರ ಗಾಯಗಳಾಗಿವೆ.

- Advertisement -

ಘಟನೆಯಲ್ಲಿ ಮೃತಪಟ್ಟವರನ್ನು ಅರ್ನವಿ(11 ವರ್ಷ) ಹಾಗೂ ಯಶ್(20 ವರ್ಷ) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಹಾರಾಷ್ಟ್ರದ ಸಾಂಗ್ಲಿಯಿಂದ ತಮಿಳುನಾಡು ಕಡೆಗೆ ಹೊರಟಿದ್ದ ಬಸ್‌ ಹಾವೇರಿ ಜಿಲ್ಲೆಯ ಮೊಟೇಬೆನ್ನೂರು ಗ್ರಾಮದ ಬಳಿ ತೆರಳುತ್ತಿದ್ದಂತೆ ಕಾರೊಂದು ಅಡ್ಡ ಬಂದಿದ್ದು, ಈ ವೇಳೆ ಅಪಘಾ ತಪ್ಪಿಸಲು ಚಾಲಕ ಒಮ್ಮೆಲೇ ಬ್ರೇಕ್ ಹಾಕಿದ್ದರಿಂದ ನಿಯಂತ್ರಣ ಕಳೆದುಕೊಂಡ ಬಸ್ ಡಿವೈಡರ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಅಶೋಕ್ ರೆಡ್ಡಿ ಚಾಲನೆ

ಆ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಗಾಯಾಳುಗಳ ರಕ್ಷಣಾ ಕಾರ್ಯ ನಡೆಸಿದ್ದಾರೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಹಾವೇರಿ ಎಸ್‌ಪಿ ಯಶೋಧಾ ವಂಟಗೋಡಿ ಭೇಟಿ ನೀಡಿದ್ದು, ಬ್ಯಾಡಗಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...