ಹಾವೇರಿ | ಯುವಜನರಿಗೆ ಸಾಮರ್ಥ್ಯ ಬಲವರ್ಧನೆ ತರಬೇತಿ  ಕಾರ್ಯಾಗಾರ 

Date:

“ಯುವಜನರು ಸಮುದಾಯದಲ್ಲಿ ನಾಯಕ ಆಗಬೇಕಾದರೆ ತಮ್ಮಲ್ಲಿರುವ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿಯೇ ಯುವಜನರು ಹೆಚ್ಚು ಹೆಚ್ಚು ತರಬೇತಿಗಳನ್ನು ಪಡೆದಕೊಳ್ಳಬೇಕು. ಸಮಾಜದ ಆಗು ಹೋಗುಗಳ ಅವಲೋಕನ ಮಾಡಬೇಕು. ಸದೃಡ ಸಮಾಜ ಕಟ್ಟಲು ಬದ್ಧರಾಗಬೇಕು” ಎಂದು ಯುವಜನರಿಗೆ ಸಾಮರ್ಥ್ಯ ಬಲವರ್ಧನೆ ತರಬೇತಿ  ಕಾರ್ಯಗಾರದಲ್ಲಿ ಫಾದರ್ ಜೇಸನ್ ಪೈಸ್ ಹೇಳಿದರು.

- Advertisement -

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ಲೊಯೋಲ ವಿಕಾಸ ಕೇಂದ್ರದಲ್ಲಿ ಲೊಯೋಲ ವಿಕಾಸ ಕೇಂದ್ರ, ರೋಶನಿ ಸಮಾಜ ಸೇವಾ ಸಂಸ್ಥೆ ಹಾನಗಲ್ಲ, ಇಂಡಿಯನ್ ಸೋಶಿಯಲ್  ಇನ್ಸ್ಟಿಟ್ಯೂಟ್, ಅಕ್ಕಮಹಾದೇವಿ ಸಂಸ್ಥೆ ಹಾನಗಲ್ಲ ಇವರ ಆಶ್ರಯದಲ್ಲಿ ಸಾಮರ್ಥ್ಯ ಬಲವರ್ಧನೆ ತರಬೇತಿ ಕಾರ್ಯಗಾರದಲ್ಲಿ  ಪ್ರಸ್ತಾವಿಕವಾಗಿ ಫಾದರ್ ಜೇಸನ್ ಪೈಸ್ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

“ಯುವಜನತೆ ಈ ದೇಶದ ಶಕ್ತಿ ಅದು ಅನುಪಯುಕ್ತ ವಿಷಯಗಳಿಗೆ ಬೆಂಬಲ ನೀಡದೆ,  ದೇಶದ ಅಭಿವೃದ್ಧಿ ವಿಚಾರಗಳಿಗೆ ದ್ವನಿ ಗುಡಿಸಿದರೆ, ಖಂಡಿತವಾಗಿಯೂ ನವ ಸಮಾಜದ ನಿರ್ಮಾಣದ ಕನಸು ನನಸಾಗುತ್ತದೆ”  ಎಂದು ತಿಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಿಸ್ಟರ್ ಶಾಂತಿ  ರೋಶನಿ ಸಮಾಜ ಸೇವಾ ಸಂಸ್ಥೆ ಇವರು ಮಾತನಾಡಿ, “ಯುವಜನರು ಸಮುದಾಯದಲ್ಲಿ ಬೆಳದು ನಿಲ್ಲಬೇಕಾದರೆ ಅವರಿಗೆ ಶಕ್ತಿಯ ಜೊತೆಗೆ ಯುಕ್ತಿಯು ಬೇಕು. ಯುಕ್ತಿ ಜ್ಞಾನ, ತಿಳಿವಳಿಕೆ, ಮತ್ತು ಅನುಭವದ ಮೂಲಕ ಸಿಗುತ್ತದೆ. ಹಾಗಾಗಿ ಯುವಜನರು ತಮ್ಮಲ್ಲಿರುವ ಜ್ಞಾನ ಮತ್ತು ಶಕ್ತಿ ಬೆಳಲಿಸಿಕೊಳ್ಳಲು ಸಾಮರ್ಥ್ಯ ವೃದ್ಧಿಸಿಕೊಳ್ಳುವುದು ಬಹು ಮುಖ್ಯ” ಎಂದು ತಿಳಿಸಿದರು.

ಕಾರ್ಯಗಾರದಲ್ಲಿ ಸಂವಾದ ಸಂಸ್ಥೆ  ಹಕೀಮ್ ಅವರು ಯುವಜನರ ಹಕ್ಕುಗಳು ಮತ್ತು ಯುವಜನ ಆಯೋಗದ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜನಾರ್ಧನ ಕೇಸರಗದ್ದೆ ಕೋ ಎಕ್ಸಿಕ್ಯೂಟಿವ್ ಡೈರೆಕ್ಟರ್ ಸಂವಾದ ಬೆಂಗಳೂರು, ಪ್ರಗತಿಪರ ಸಂಘಟಕರು ಫೈರೋಜ್ ಅಹ್ಮದ ಶಿರಬಡಗಿ ಸೇರಿದಂತೆ ಐವತ್ತಕ್ಕೂ ಹೆಚ್ಚು ಯುವಜನರು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಪಕ್ಕೀರೇಶ್ ಗೌಡಳ್ಳಿ ನಿರೂಪಿಸಿದರು, ಗೀತಾ ಬಿಸಗಣ್ಣನವರ ಸ್ವಾಗತಿಸಿದರು, ಮೈಲಾರಿ ಜಾಡರ ಅವರು ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...