ಹಾವೇರಿ | ಸಾರಿಗೆ ಬಸ್‌ಗೆ ಕಾರು ಡಿಕ್ಕಿ: ಇಬ್ಬರು ಸಾವು

Date:

ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ನಡೆದಿದೆ.

- Advertisement -

ಘಟನೆಯಲ್ಲಿ ದಾವಣಗೆರೆ ಮೂಲದ ಪ್ರವೀಣ (36) ಸಾವನ್ನಪ್ಪಿದ್ದು, ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕೊಟ್ಟೇಶ ಅಬಲೂರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಈ ಸುದ್ದಿ ಓದಿದ್ದೀರಾ? ಗದಗ | ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಡಿ.ವಾಯ್.ಎಫ್.ಐ ಮನವಿ

ಸಾರಿಗೆ ಬಸ್ ಅಥಣಿಯಿಂದ ದಾವಣಗೆರೆಗೆ ಹೊರಟ್ಟಿದ್ದು, ಬೈಪಾಸ್‌ನಲ್ಲಿ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಚಿಕ್ಕಬಳ್ಳಾಪುರ | ದಲಿತರ ಕೇರಿಗೆ ಹೋದರೆ ‘ನಾನು ಸಾಯ್ತೀನಿ’: ಉದ್ಧಟತನ ಮೆರೆದ ಪೂಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯ ಪಿಡಚಲಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ದೇವರ ಮೂರ್ತಿ ಹೋಗುವುದನ್ನು...

ಮೈಸೂರು | ದಸರಾ ವೀಕ್ಷಣೆಗೆ ಗೋಲ್ಡ್ ಕಾರ್ಡ್, ಆನ್ಲೈನ್‌ ಟಿಕೆಟ್ ಬುಕಿಂಗ್‌ ಆರಂಭ

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಇಂದಿನಿಂದ (ಸೆಪ್ಟೆಂಬರ್ 21)...

ಬಾಗಲಕೋಟೆ | ಗ್ರಾಮ ಒನ್ ಫ್ರಾಂಚೈಸಿಗಳಿಗೆ ಮೂಲಸೌಲಭ್ಯ, ರಕ್ಷಣೆ ನೀಡುವಂತೆ ಆಗ್ರಹ

ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಅಗತ್ಯ...