ಹಾವೇರಿ | ತುಂಬಿಸಿಟ್ಟಿದ್ದ ನೀರಿನ ಬಕೆಟ್ನಲ್ಲಿ ಬಿದ್ದು ಮಗು ಸಾವು

Date:

ಮನೆಯೊಂದರ ಎದುರು ತುಂಬಿಸಿಟ್ಟಿದ್ದ ನೀರಿನ ಬಕೆಟ್ನಲ್ಲಿ ಬಿದ್ದು ಅಸ್ವಸ್ಥಗೊಂಡಿದ್ದ 1 ವರ್ಷ 2 ತಿಂಗಳ ಮಗು ಹಾವೇರಿ‌ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ರಾತ್ರಿ ಮೃತಪಟ್ಟಿರುವ ಘಟನೆ ನಡೆದಿದೆ

- Advertisement -

ಹಾವೇರಿ ಪಟ್ಟಣದ ಶಿವಬಸವ ನಗರದಲ್ಲಿ ಘಟನೆ ನಡೆದಿದ್ದು, ಮನೆಯ ಮುಂಭಾಗದಲ್ಲಿ ಅ.19ರಂದು ದಕ್ಷಿತ್ ಎಂಬ ಮಗು ಆಟವಾಡುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಈ ವೇಳೆ ಮಗು ಮನೆಯ ಎದುರು ನೀರು ತುಂಬಿದ್ದ ಬಕೆಟ್‌ ಗೆ ತಲೆ ಕೆಳಗಾಗಿ ಬಿದ್ದಿತ್ತು. ಬಕೆಟ್‌ನಲ್ಲಿ ಮಗುವಿನ ಕಾಲು ನೋಡಿದ ಪೋಷಕರು ಹಾಗೂ ಸ್ಥಳೀಯರು, ಮಗುವನ್ನು‌ ಮೇಲಕ್ಕೆ ಎತ್ತಿ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮಗು ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಹಾವೇರಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ| ಜಿಲ್ಲೆಯಲ್ಲಿ ನ.14ರಿಂದ 20ರವರೆಗೆ 73ನೇ ಅಖಿಲ ಭಾರತ ಸಹಕಾರ ಸಪ್ತಾಹ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್,...

ಗದಗ | ಸಫಾಯಿ ಕರ್ಮಚಾರಿಗಳಿಗೆ ಯೋಜನೆಗಳ ಸೌಲಭ್ಯ ವಿಳಂಬ ಮಾಡದೇ ತಲುಪಿಸಿ: ಜಿಲ್ಲಾಧಿಕಾರಿ

"ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಜಾರಿಯಾಗಿರುವ ವಿವಿಧ ಯೋಜನೆಗಳ ಸೌಲಭ್ಯ ತಲುಪಿಸುವಲ್ಲಿ ಇಲಾಖೆಯ...

ಗದಗ | ನವಂಬರ್ 14ರಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ನೆಹರು ಜಯಂತಿ, ಮಕ್ಕಳ ದಿನಾಚರಣೆ

"ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ...