ಹಾವೇರಿ | ನಾಳೆ ನಡೆಯಲಿರುವ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಫೆಬ್ರುವರಿ 14 ರಂದು ಹಾವೇರಿ ಜಿಲ್ಲೆಯಲ್ಲಿ ಪ್ರವಾಸಕೈಗೊಂಡು ಸಾಧನಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

- Advertisement -

ಅಂದು ಬೆಳಿಗ್ಗೆ 10 ಗಂಟೆಗೆ ಹೊಸಪೇಟೆಯಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು, ಬೆಳಿಗ್ಗೆ 10-45ಕ್ಕೆ ಹಾವೇರಿ ಸರ್ಕಾರಿ ಮೆಡಿಕಲ್ ಕಾಲೇಜು ಹತ್ತಿರದ ಹೆಲಿಪ್ಯಾಡ್‌ ಗೆ ಆಗಮಿಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಈ ಸುದ್ದಿ ಓದಿದ್ದೀರಾ? ತುಮಕೂರು ವಿವಿ ಕುಲಪತಿ ವಿರುದ್ಧ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಪಿ.ಕೃಷ್ಣಭಟ್ ನೇತೃತ್ವದ ಸಮಿತಿ ನೇಮಕ

ನಂತರ ಸರ್ಕಾರ 1000 ದಿನಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಸಾಧನಾ ಸಮಾವೇಶದಲ್ಲಿ (ಅಜ್ಜಯ್ಯನ ಗುಡಿ ಹತ್ತಿರ)ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು,...

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...