ಹಾವೇರಿ | ನಾಳೆ ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಜನವರಿ 7 ರಂದು ಹಾವೇರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

- Advertisement -

ಜ.7 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರು ಎಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೊರಟು, ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 11-40ಕ್ಕೆ ಹಾವೇರಿ ಪಾಲಿಟೆಕ್ನಿಕ್ ಆವರಣದ ಹೆಲಿಪ್ಯಾಡ್‌ ಗೆ ಆಗಮಿಸಿ. ಹಾವೇರಿ ನಗರದ ಹುಕ್ಕೇರಿಮಠಕ್ಕೆ ಭೇಟಿ ನೀಡುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ನಂತರ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಆಯೋಜಿಸಲಾದ ಹಾವೇರಿ ನೂತನ ವಿ.ವಿ.ಐ.ಪಿ ಸರ್ಕ್ಯೂಟ್ ಹೌಸ್ ಕಟ್ಟಡ ಉದ್ಘಾಟನಾ ಸಮಾರಂಭ ಹಾಗೂ ನೆಲೋಗಲ್ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುವ ಸರ್ಕ್ಯೂಟ್ ಹೌಸ್ ಕಟ್ಟಡದ ಅಡಿಗಲ್ಲು ಸಮಾರಂಭ, ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಉದ್ಘಾಟನಾ ಸಮಾರಂಭ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...