ಹಾವೇರಿ | ಶುಲ್ಕ ಕಟ್ಟಿಲ್ಲ ಅಂತ ಹಾಲ್ ಟಿಕೇಟ್ ನೀಡದ ಕಾಲೇಜು: ವಿದ್ಯಾರ್ಥಿನಿ ಪರದಾಟ

Date:

ಶುಲ್ಕ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದೇ ಕಾಲೇಜು ಆಡಳಿತ ಮಂಡಳಿ ಸತಾಯಿಸಿ, ಪರೀಕ್ಷೆ ಬರೆಯಲು ವಿದ್ಯಾರ್ಥಿನಿ ಪರದಾಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಬಿಎಜೆಎಸ್‌ಎಸ್ ಕಾಲೇಜಿನಲ್ಲಿ ನಡೆದಿದೆ.

- Advertisement -

ಸಾರಾ ಜೆಸ್ಸಿಕಾ ಎಂಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಕನ್ನಡ ಪರೀಕ್ಷೆ ಬರೆಯಲು ರಾಣೆಬೆನ್ನೂರಿನ ಬಿಎಜೆಎಸ್‌ಎಸ್‌ ಕಾಲೇಜಿಗೆ ಬಂದಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ವೇಳೆ ಶಿಕ್ಷಕಿ ಸುನೀತಾ ಬಿ ಶುಲ್ಕ ಕಟ್ಟಿಲ್ಲ ಅಂತ ಪರೀಕ್ಷೆಗೆ ಬರೆಯೋಕೆ ಅನುಮತಿ ಕೊಡಲಿಲ್ಲ. 30 ಸಾವಿರ ರೂ. ಶುಲ್ಕ ಕಟ್ಟಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಹಾಲ್ ಟಿಕೆಟ್ ನೀಡಿಲ್ಲ. ಆದರೂ ವಿದ್ಯಾರ್ಥಿನಿ ಇಂದು (ಫೆ.28) ಕನ್ನಡ ಪರೀಕ್ಷೆ ಬರೆಯಲು ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ವಿದ್ಯಾರ್ಥಿನಿ ಸಾರಾಳನ್ನು ತಡೆದು, ಎಲ್ಲಾ ಕಾಲೇಜಿನವರೂ ಪುಗಸೆಟ್ಟೆ ಕಲಿಸ್ತಾರಾ? ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ‌ | ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿದ್ದರಿಂದ ಸಲೂನ್ ಶಾಪ್ ತೆರೆದ ಸರ್ಕಾರ: ಜನಾಭಿಪ್ರಾಯಗಳೇನು?

ಈ ವೇಳೆ ವಿದ್ಯಾರ್ಥಿನಿ ಸಾರಾಗೆ ಹಾಲ್ ಟಿಕೆಟ್ ನೀಡುವಂತೆ ಸಾಮಾಜಿಕ ಹೋರಾಟಗಾರ ಹನುಮಂತಪ್ಪ ಆಗ್ರಹಿಸಿದ್ದು, ಇದಕ್ಕೆ ಕಾಲೇಜು ಆಡಳಿತ ಮಂಡಳಿ ಪೀಸ್ ಕಟ್ಟೋವರೆಗೂ ಬೈಕ್ ಅಡಮಾನ ಇಟ್ಟುಕೊಂಡು ನಂತರ ಹಾಲ್ ಟಿಕೆಟ್ ನೀಡಿದೆ ಈ ಕುರಿತು ಕಾರಣ ಕೇಳಿ ನೋಟಿಸ್ ಕೊಡೋದಾಗಿ ರಾಣೇಬೆನ್ನೂರು ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮ ಸುಂದರ್ ಅಡಿಗಾ ಅವರು ತಿಳಿಸಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...