ಹಾವೇರಿ | ಮಕ್ಕಳಿಗೆ ಸಾವಿರ ಠೇವಣಿ ಹಾಗೂ ಕಲಿಕಾ ಸಾಮಗ್ರಿಗಳ ವಿತರಣೆ

Date:

ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ಶಾಲೆಯಲ್ಲಿ ಒಂದನೆ ತರಗತಿಗೆ ಪ್ರವೇಶ ಪಡೆದ 33 ಮಕ್ಕಳಿಗೆ ಒಂದು ಸಾವಿರ ಠೇವಣಿ ಹಾಗೂ ಕಲಿಕಾ ಸಾಮಗ್ರಿಗಳನ್ನು ಶಾಸಕ ಶ್ರೀನಿವಾಸ ಮಾನೆ ವಿತರಿಸಿದರು.

- Advertisement -

ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ನರೇಗಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಪೂರ್ವ ಪ್ರಾಥಮಿಕ ವಿಭಾಗ (ಎಲ್.ಕೆ.ಜಿ.) ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

“ತಾಲೂಕಿನ ಮಕ್ಕಳ ಭವಿಷ್ಯ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಶೈಕ್ಷಣಿಕ ಕ್ಷೇತ್ರದ ಸುಧಾರಣೆಗೆ ಹತ್ತಾರು ಮಾದರಿ ಕ್ರಮಗಳನ್ನು ಅನುಸರಿಸಲಾಗಿದೆ. ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಾಗಿದೆ. ಕಳೆದ 2 ವರ್ಷಗಳ ಅವಧಿಯಲ್ಲಿ 30 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲಾಗಿದೆ” ಎಂದು ಶ್ರೀನಿವಾಸ ಮಾನೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ನೂತನ ತಹಸೀಲ್ದಾರರಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸನ್ಮಾನ

ತಾಲೂಕಾ ಬಗ‌ರ್ ಹುಕುಂ ಸಾಗುವಳಿ ಸಮಿತಿ ಅಧ್ಯಕ್ಷ ಪುಟ್ಟಪ್ಪ ನರೇಗಲ್, ಗಾಪಂ ಅಧ್ಯಕ್ಷ ಜಾಫರಸಾಬ ಮುಲ್ಲಾ, ಬಿಇಒ ವಿ.ವಿ.ಸಾಲಿಮಠ, ತಾಲೂಕಾ ಶೈಕ್ಷಣಿಕ ಸುಧಾರಣಾ ಸಮಿತಿ ಸದಸ್ಯ ಅಬ್ದುಲಗನಿ ಪಟೇಲ, ಎಸ್.ಡಿ.ಎಂ.ಸಿಅಧ್ಯಕ್ಷ ಮಂಜುನಾಥ ಭಾಗವಾನ್, ಮುಖ್ಯಶಿಕ್ಷಕ ಮಲ್ಲಯ್ಯ ಹಿರೇಮಠ, ಸಿ.ಆರ್.ಪಿ. ಖಾಜಾಮೊಹಿದ್ದೀನ ಕೆ, ಮುಖಂಡರಾದ ಎಂ.ಎ.ನೆಗಳೂರ, ಕಲವೀರಪ್ಪ ಪವಾಡಿ, ಆಶೋಕ ಹಲಸೂರ, ಫಕ್ಕಿರೇಶ ಮಾವಿನಮರದ ಸೇರಿದಂತೆ ಗ್ರಾಪಂ ಮತ್ತು ಎಸ್.ಡಿ.ಎಂ.ಸಿ. ಸದಸ್ಯರು, ಗಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...