ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕು ತಹಶೀಲ್ದಾರ ಕಚೇರಿಗೆ ಮಂಗಳವಾರ ಜಿಲ್ಲಾಧಿಕಾರಿ ಡಾ. ವಿಜಯಮಮಹಾಂತೇಶ ದಾನಮ್ಮನವರ ಭೇಟಿ ನೀಡಿ, ಕಂದಾಯ ದಾಖಲೆಗಳ ಗಣಕೀರಣ ಕಾರ್ಯದ ಪ್ರಗತಿ ಪರಿಶೀಲಿಸಿದರು.
ಈ ಸುದ್ದಿ ಓದಿದ್ದೀರಾ? ಗದಗ | ರಾಜ್ಯ ಸರಕಾರ ಎಲ್ಲ ಇಲಾಖೆಯಲ್ಲೂ ಭ್ರಷ್ಟಾಚಾರ ತಾಂಡವ: ಜೆಡಿಎಸ್ ಆರೋಪ
ಈ ವೇಳೆ ತಹಶೀಲ್ದಾರ ಕಚೇರಿಗೆ ಆಗಮಿಸಿದ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಅವರ ಕೆಲಸಗಳನ್ನು
