ಹಾವೇರಿ | ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು: ಸಂತೋಷ ಗುಡ್ಡಪ್ಪನವರ

Date:

“ಕೊಲೆ, ಅತ್ಯಾಚಾರ, ಹಲ್ಲೆ, ಸುಲಿಗೆ, ಹಿಂಸಾಚಾರಗಳು ದಿನೇ ದಿನೇ ಹಾವೇರಿ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು ,ಜಿಲ್ಲೆಯ ಜನರು ಭಯಭೀತರಾಗಿ ಜೀವನ ನಡೆಸುವಂತ ಸ್ಥಿತಿ ಜಿಲ್ಲೆಯ ಜನರಿಗೆ ಬಂದೊದಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು” ಎಂದು ಡಿ.ಎಸ್.ಎಸ್ ಅಂಬೇಡ್ಕರ್ ಧ್ವನಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂತೋಷ ಗುಡ್ಡಪ್ಪನವರ ಒತ್ತಾಯಿಸಿದರು.

- Advertisement -

ಹಾವೇರಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿ (ಚಂದ್ರಕಾಂತ ಬಣ) ವತಿಯಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ, ಕೃತ್ಯಗಳನ್ನು ನಡೆಸುತ್ತಿರುವ ಕ್ರಿಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾ  ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

“ಹಾವೇರಿ ನಗರದಲ್ಲಿ ಜೂನ್ 9 ರಂದು ಪೌರಕಾರ್ಮಿಕನ ಮೇಲೆ ಹಲ್ಲೆ ನಡೆಸಿದ ಅಪರಾಧಿಗಳಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಆರೋಪಿಗಳು ಜಾಮೀನು ಮೇಲೆ ಬಿಡುಗಡೆಗೊಂಡರೆ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು” ಎಂದು ಒತ್ತಾಯಿಸಿದರು. 

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲೆಯ 23 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧ: ಜಿಲ್ಲಾಧಿಕಾರಿ ಆದೇಶ

ಈ ಸಂದರ್ಭದಲ್ಲಿ ಕೆ.ಆರ್.ಡಿ.ಎಸ್.ಎಸ್ ಅಂಬೇಡ್ಕರ್ ದ್ವನಿ ಜಿಲ್ಲಾ ಅಧ್ಯಕ್ಷರು ಫಕ್ಕಿರೇಶ್ ಪುರದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಬಣಕಾರ್, ಜಿಲ್ಲಾ ಗೌರವ ಅಧ್ಯಕ್ಷರು ಮಾಲತೇಶ್ ಪೂಜಾರಿ, ಜಿಲ್ಲಾ ಉಪಾಧ್ಯಕ್ಷರು ಚನ್ನಪ್ಪ ಹರಿಜನ, ಜಿಲ್ಲಾ ಯುವ ಘಟಕ ಅಧ್ಯಕ್ಷರು ಲಕ್ಷ್ಮಣ್ ರಾಮಣ್ಣನವರ್, ಹಾವೇರಿ ತಾಲೂಕ ಅಧ್ಯಕ್ಷರುಮಾಲ್ತೇಶ್ ತಳಗೇರಿ, ಬ್ಯಾಡಗಿ ತಾಲೂಕ ಅಧ್ಯಕ್ಷರು ಕುಮಾರ್ ಮಾಳಗಿ, ಬ್ಯಾಡಗಿ ತಾಲೂಕ ಎಸ್ ಟಿ ಘಟಕದ ಅಧ್ಯಕ್ಷರು ರಮೇಶ್ ಹೇಡಿಗೊಂಡ, ಹಾನಗಲ್ ತಾಲೂಕ ಅಧ್ಯಕ್ಷರು ಮಂಜುನಾಥ ಹರಿಜನ್, ಹಾನಗಲ್ ತಾಲೂಕ ಯುವ ಘಟಕ ಅಧ್ಯಕ್ಷರು ಮೈಲಾರಪ್ಪ ಹರಿಜನ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ದಸರಾ ವೀಕ್ಷಣೆಗೆ ಗೋಲ್ಡ್ ಕಾರ್ಡ್, ಆನ್ಲೈನ್‌ ಟಿಕೆಟ್ ಬುಕಿಂಗ್‌ ಆರಂಭ

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಇಂದಿನಿಂದ (ಸೆಪ್ಟೆಂಬರ್ 21)...

ಬಾಗಲಕೋಟೆ | ಗ್ರಾಮ ಒನ್ ಫ್ರಾಂಚೈಸಿಗಳಿಗೆ ಮೂಲಸೌಲಭ್ಯ, ರಕ್ಷಣೆ ನೀಡುವಂತೆ ಆಗ್ರಹ

ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಅಗತ್ಯ...

ಗದಗ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಸಿಎಂಗೆ ಎಚ್.ಕೆ.ಪಾಟೀಲ್ ಪತ್ರ

ಗದಗ ತಾಲೂಕನ್ನು ಬರಪಟ್ಟಿಗೆ ಸೇರಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ...

ಧಾರವಾಡ | ಕೃಷಿ ಮೇಳದಲ್ಲಿ ಫಲಪುಷ್ಪ ಪ್ರದರ್ಶನ

ಕೃಷಿ ವಿವಿಯಲ್ಲಿ ಸೆ.25ರಿಂದ 28ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಹೈಟೆಕ್ ತೋಟಗಾರಿಕೆ...